ನರೇಂದ್ರ ಮೋದಿ 
ದೇಶ

ಬಂಗಾಳ: ಕೊಲೆಯಾದ ಬಿಜೆಪಿ ಕಾರ್ಯಕರ್ತರ ಕುಟುಂಬಸ್ಥರಿಗೆ ಪ್ರಧಾನಿ ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನ

ಪಶ್ಚಿಮ ಬಂಗಾಳದಲ್ಲಿ ಕೊಲೆಯಾದ ಬಿಜೆಪಿ ಕಾರ್ಯಕರ್ತರ ಕುಂಟುಂಬಸ್ಥರಿಗೆ ಮೇ 30 ರಂದು ನಡೆಯುವ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನ ...

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಕೊಲೆಯಾದ ಬಿಜೆಪಿ ಕಾರ್ಯಕರ್ತರ ಕುಂಟುಂಬಸ್ಥರಿಗೆ ಮೇ 30 ರಂದು ನಡೆಯುವ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನ ನೀಡಲಾಗಿದೆ,
ತೃಣಮೂಲ ಕಾಂಗ್ರೆಸ್ ನ ಗೂಂಡಾಗಳಿಂದ ನಮ್ಮ ತಂದೆ ಸಾವನ್ನಪ್ಪಿದರು, ಸದ್ಯ ನಮ್ಮ ಏರಿಯಾ ಶಾಂತಿಯಿಂದಯಿದೆ, ನಾವು ದೆಹಲಿಗೆ ತೆರಳುತ್ತಿದ್ದೇವೆ, ನಮಗೆ ತುಂಬಾ ಸಂತೋಷವಾಗುತ್ತಿದೆ ಎಂದು ಮನು ಹಂಶ್ದಾ ಎಂಬ ಮೃತ ಬಿಜೆಪಿ ಕಾರ್ಯಕರ್ತನ ಮಗ ಹೇಳಿದ್ದಾರೆ.
2ನೇ ಬಾರಿ ಪ್ರಧಾನಿಯಾಗುತ್ತಿರುವ ಮೋದಿ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಬಿಮ್ ಸೈಕ್ ನಾಯಕರು ಪಾಲ್ಗೋಳ್ಳಲಿದ್ದಾರೆ ಎಂಬುದು ಖಚಿತವಾಗಿದೆ.
2014 ರಲ್ಲಿ ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಕಿಸ್ತಾನ ಸೇರಿದಂತೆ ಸಾರ್ಕ್ ಒಕ್ಕೂಟದ ಎಲ್ಲಾ ದೇಶಗಳ ನಾಯಕರು ಭಾಗವಹಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

ಮೊದಲ ಮಹಿಳಾ ಟೆಸ್ಟ್ ಪಂದ್ಯ: ಲಾರ್ಡ್ಸ್ ನಲ್ಲಿ ಅಪರೂಪದ ದಾಖಲೆ ಬರೆದ ಸ್ಮೃತಿ ಮಂಧಾನಾ! ಆಕರ್ಷಕ ಅರ್ಧಶತಕ