ಎಚ್.ಡಿ ರೇವಣ್ಣ 
ಕರ್ನಾಟಕ

ಮೇ 23ರ ನಂತರ ಸುಮಲತಾ ಮಂಡ್ಯದಿಂದ ಕಾಲ್ಕೀಳುತ್ತಾರೆ: ಎಚ್.ಡಿ ರೇವಣ್ಣ

ಲೋಕಪಯೋಗಿ ಸಚಿವ ಎಚ್,ಡಿ ರೇವಣ್ಣ ಮತ್ತೆ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ....

ಮಂಡ್ಯ: ಲೋಕಪಯೋಗಿ ಸಚಿವ ಎಚ್,ಡಿ ರೇವಣ್ಣ ಮತ್ತೆ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಂಡ್ಯ ಜಿಲ್ಲೆ ಕೆ,ಆರ್ ಪೇಟೆಯಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಸಚಿವ ಎಚ್.ಡಿ ರೇವಣ್ಣ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 
ಮೇ 23ರ ನಂತರ ಸುಮಲತಾ ಮಂಡ್ಯದಿಂದ ಕಾಲ್ಕೀಳುತ್ತಾರೆ, ಪಕ್ಷೇತರ ಅಭ್ಯರ್ಥಿ ಸುಮಲತಾ ಮಂಡ್ಯಗೆ ಏನು ಮಾಡಿದ್ದಾರೆ. ಅಂಬರೀಷ್ ಬದುಕಿದ್ದಾಗ ಸುಮಲತಾ ಒಮ್ಮೆಯಾದರೂ ಮಂಡ್ಯಕ್ಕೆ ಬಂದಿದ್ರಾ? ಎಂದು ಪ್ರಶ್ನಿಸಿದ್ದಾರೆ.
ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದ ರೇವಣ್ಣ, ಕುಮಾರಸ್ವಾಮಿ ಮತ್ತು ದೇವೇಗೌಡರು, ಪುಟ್ಟರಾಜು, ನಿಮ್ಮ ಕಷ್ಟ ಸುಖದಲ್ಲಿ ಭಾಗಿಯಾಗುತ್ತಾರೆ, ಹೀಗಾಗಿ ಯೋಚಿಸಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | 'ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ; ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ: ಸಿದ್ದರಾಮಯ್ಯ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

SCROLL FOR NEXT