ಮತಗಟ್ಟೆಗಳಿಗೆ ಉಚಿತ ಪ್ರಯಾಣ ವ್ಯವಸ್ಥೆ ಇಲ್ಲ: ಚುನಾವಣಾ ಆಯೋಗ
ಮತದಾರರಿಗೆ ಆಮಿಷವೊಡ್ಡಿ ಮತಗಟ್ಟೆಗಳಿಗೆ ಉಚಿತವಾಗಿ ಕರೆತರುವ ಕ್ಯಾಬ್ ಮತ್ತು ಸಾರಿಗೆ ಚಾಲನೆ ...
ಬೆಂಗಳೂರು: ಮತದಾರರಿಗೆ ಆಮಿಷವೊಡ್ಡಿ ಮತಗಟ್ಟೆಗಳಿಗೆ ಉಚಿತವಾಗಿ ಕರೆತರುವ ಕ್ಯಾಬ್ ಮತ್ತು ಸಾರಿಗೆ ಚಾಲನೆ ನಿರ್ವಾಹಕರ ಮೇಲೆ ಸ್ಥಳೀಯ ಸಾರಿಗೆ ಪ್ರಾಧಿಕಾರ ಹದ್ದಿನ ಕಣ್ಣಿಡಲು ಮುಂದಾಗಿದೆ.
ಇದು ಚುನಾವಣಾ ಆಯೋಗದ ನೀತಿ ಸಂಹಿತೆಯ ಉಲ್ಲಂಘನೆಯಾಗಲಿದ್ದು ನಿಯಮ ಉಲ್ಲಂಘಿಸಿದ ಸಾರಿಗೆ ಪ್ರಾಧಿಕಾರದ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.