ಸಂಗ್ರಹ ಚಿತ್ರ 
ಕರ್ನಾಟಕ

ಮಂಡ್ಯ: ಸುಮಲತಾ ಅಂಬರೀಷ್ ಗೆ ತಿಥಿ' ಸಿನಿಮಾ ಖ್ಯಾತಿಯ ಗಡ್ಡಪ್ಪ ಬೆಂಬಲ

ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ಗೆ ಬೆಂಬಲ ನೀಡಿದ್ದಾರೆ. ನೊದೆಕೊಪ್ಪಲು ಗ್ರಾಮದಲ್ಲಿನ ಅವರ ನಿವಾಸಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ ಮಾಡಿ, ಗಡ್ಡಪ್ಪ ಅವರನ್ನು ಸನ್ಮಾನಿಸುವ ಮೂಲಕ ಸುಮಲತಾಗೆ ವೋಟು ಹಾಕುವಂತೆ ಮನವಿ ಮಾಡಿದರು.

ಮಂಡ್ಯ: ತಿಥಿ’ ಸಿನಿಮಾ ಖ್ಯಾತಿಯ ಗಡ್ಡಪ್ಪ   ಪಕ್ಷೇತರ  ಅಭ್ಯರ್ಥಿ ಸುಮಲತಾ ಅಂಬರೀಷ್‌ಗೆ ಬೆಂಬಲ ನೀಡಿದ್ದಾರೆ. ನೊದೆಕೊಪ್ಪಲು ಗ್ರಾಮದಲ್ಲಿನ ಅವರ ನಿವಾಸಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್  ಭೇಟಿ ಮಾಡಿ, ಗಡ್ಡಪ್ಪ ಅವರನ್ನು ಸನ್ಮಾನಿಸುವ ಮೂಲಕ ಸುಮಲತಾಗೆ ವೋಟು ಹಾಕುವಂತೆ ಮನವಿ ಮಾಡಿದರು.

ದರ್ಶನ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗಡ್ಡಪ್ಪ,  ದರ್ಶನ್ ಭೇಟಿ ಮಾಡಿದ್ದು ಬಹಳ ಸಂತೋಷ ಆಗಿದೆ. ಸುಮಲತಾ ಪರ ಮತ ಹಾಕಲು ಹೇಳಿದ್ರು, ನಾನು ಸುಮಲತಾ ಅವರಿಗೆ ಮತ ಹಾಕೋದು ಎಂದು ಸ್ಪಷ್ಪಪಡಿಸಿದರು.

ನಟ ಅಂಬರೀಷ್ ತಾವು ಬದುಕಿದ್ದಾಗ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರ ಪತ್ನಿ ಸುಮಲತಾ ಸಹ ಒಳ್ಳೆಯ ಕೆಲಸ ಮಾಡುತ್ತಾರೆ ಎಂಬ ನಂಬಿಕೆ ಇದೆ'' ಎಂದು  ಸುಮಲತಾ ಅಂಬರೀಷ್ ಪರವಾಗಿ ಮಾತನಾಡಿದರು.
ನಮ್ಮೂರಲ್ಲಿ ಮುಕ್ಕಾಲು ಭಾಗ ಸುಮಲತಾರಿಗೆ ಮತ ಹಾಕುತ್ತಾರೆ. ಉಪೇಂದ್ರ ಕೂಡಾ ನಮ್ಮೂರಿಗೆ ಬಂದಿದ್ದರು. ಆಗ ಅವರು ಕೂಡಾ ಮತ ಹಾಕುವಂತೆ ಕೇಳಿಕೊಂಡಿದ್ದರು. ಆದರೆ, ನಾವೆಲ್ಲ ಸುಮಲತಾರಿಗೆ ವೋಟು ಹಾಕೋದು ಎಂದು ಗಡ್ಡಪ್ಪ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT