ಚುನಾವಣೆ ಹಿನ್ನೆಲೆ: ಕೆ ಎಸ್ ಆರ್ ಟಿ ಸಿ ಬಸ್ ಗಳ ಸಂಚಾರದಲ್ಲಿ ವ್ಯತ್ಯಯ 
ಕರ್ನಾಟಕ

ಚುನಾವಣೆ ಹಿನ್ನೆಲೆ: ಕೆ ಎಸ್ ಆರ್ ಟಿ ಸಿ ಬಸ್ ಗಳ ಸಂಚಾರದಲ್ಲಿ ವ್ಯತ್ಯಯ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಇದೇ 18 ರಂದು ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಾಳೆಯಿಂದ ಇದೇ 18ರ ವರೆಗೆ ಕೆ ಎಸ್ ಆರ್ ಟಿ ಸಿ ಬಸ್ ಗಳ ಸಂಚಾರದಲ್ಲಿ ವ್ಯತ್ಯವಾಗಲಿದೆ. ಪ್ರಯಾಣಿಕರು

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಇದೇ 18 ರಂದು ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಾಳೆಯಿಂದ ಇದೇ 18ರ ವರೆಗೆ ಕೆ ಎಸ್ ಆರ್ ಟಿ ಸಿ ಬಸ್ ಗಳ ಸಂಚಾರದಲ್ಲಿ ವ್ಯತ್ಯವಾಗಲಿದೆ. ಪ್ರಯಾಣಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. 
ಮೊದಲ ಹಂತದ ಮತದಾನ 14 ಕ್ಷೇತ್ರಗಳಲ್ಲಿ ನಡೆಯಲಿದ್ದು, ಈ ವ್ಯಾಪ್ತಿಯ ಜಿಲ್ಲೆಗಳಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮ ಚುನಾವಣೆ ಕಾರ್ಯಕ್ಕೆ ಮತ್ತು ಪೊಲೀಸ್ ಇಲಾಖೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಸುಗಳನ್ನು ಒದಗಿಸುತ್ತಿದೆ. ಹೀಗಾಗಿ ನಿಗಮದ ವಾಹನಗಳ ಕಾರ್ಯಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೀಗಾಗಿ ಸಾರ್ವಜನಿಕ ಪ್ರಯಾಣಿಕರು ನಿಗಮದ ಜತೆ ಸಹಕರಿಸುವಂತೆ ಕೆ.ಎಸ್.ಆರ್.ಟಿ.ಸಿ ಮನವಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

ಜನಸಂಖ್ಯಾ ಬದಲಾವಣೆ ಪರಿಶೀಲಿಸಲು ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ

ಬೆಂಗಳೂರು: ಕೆಲಸ ಮಾಡುತ್ತಿದ್ದ ಕಂಪನಿಗೆ ಕನ್ನ! ಚಿನ್ನದ ಗಟ್ಟಿ, ಆಭರಣಗಳನ್ನು ಕದ್ದ 9 ಕಾರ್ಮಿಕರ ಬಂಧನ

IPL 2026: ನಾವೇನು ಸಿನಿಮಾ ಸ್ಟಾರ್‌ಗಳಲ್ಲ: ವಿಮಾನ ನಿಲ್ಗಾಣದಲ್ಲಿ Riyan Parag ಗರಂ, ವೈಭವ್ ಸೂರ್ಯವಂಶಿ ಶಾಕ್! Video

SCROLL FOR NEXT