ಮತದಾರರು 
ಕರ್ನಾಟಕ

ಲೋಕಸಭೆ ಚುನಾವಣೆ: ಸಂಜೆ 5 ಗಂಟೆಯವರೆಗೆ ರಾಜ್ಯದಲ್ಲಿ ಶೇ.61.84 ರಷ್ಟು ಮತದಾನ

ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನದಲ್ಲಿ ಕರ್ನಾಟಕ ಸೇರಿದಂತೆ ದೇಶದ ಒಟ್ಟು 11 ರಾಜ್ಯಗಳಲ್ಲಿ ಮತದಾನ ನಡೆಯುತ್ತಿದ್ದು....

ಬೆಂಗಳೂರು: ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನದಲ್ಲಿ ಕರ್ನಾಟಕ ಸೇರಿದಂತೆ ದೇಶದ ಒಟ್ಟು 11 ರಾಜ್ಯಗಳಲ್ಲಿ ಮತದಾನ ನಡೆಯುತ್ತಿದ್ದು, ರಾಜ್ಯದಲ್ಲಿ ಸಂಜೆ 5 ಗಂಟೆಯವರೆಗೆ  ಒಟ್ಟಾರೆ ಶೇ.61.84 ರಷ್ಟು ಮತದಾನವಾಗಿದೆ.
ಈ ಬಗ್ಗೆ ರಾಜ್ಯ ಚುನಾವಣಾ ಆಯೋಗ ತನ್ನ ಅಧಿಕೃತ ವೆಬ್ ಸೈಟಿನಲ್ಲಿ ಮಾಹಿತಿ ನೀಡಿದ್ದು, ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಶೇ.72.97 ರಷ್ಟು ಮತದಾನ ನಡೆದಿದ್ದರೆ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ ಶೇ.45.34 ರಷ್ಟು ಮತದಾನ ನಡೆದಿದೆ. 
ಜಿಲ್ಲೆಗಳಲ್ಲಿ ಶೇಕಡಾವಾರು ಮತದಾನದ ವಿವರ
ಹಾಸನ                       71.20%
ದಕ್ಷಿಣ ಕನ್ನಡ             72.97%
ಚಿತ್ರದುರ್ಗ                  61.75 %
ತುಮಕೂರು                 70.23%
ಮಂಡ್ಯ                        55.11%
ಮೈಸೂರು                   61.32%
ಚಾಮರಾಜನಗರ         66.51%
ಬೆಂಗಳೂರು ಗ್ರಾಮಾಂತರ 58.39%
ಬೆಂಗಳೂರು ಉತ್ತರ           48.19%
ಬೆಂಗಳೂರು ಕೇಂದ್ರ           45.34%
ಬೆಂಗಳೂರು ದಕ್ಷಿಣ            49.36 %
ಚಿಕ್ಕಬಳ್ಳಾಪುರ     69.33%
ಕೋಲಾರ      69.99%
ಉಡುಪಿ, ಚಿಕ್ಕಮಗಳೂರು  69.83%

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ