ಲೋಕಸಭೆ ಚುನಾವಣೆ ಮಧ್ಯಾಹ್ನ 3 ಗಂಟೆ ವೇಳೆಗೆ ಕರ್ನಾಟಕದಲ್ಲಿ ಶೇ.49.26 ರಷ್ಟು ಮತದಾನ 
ಕರ್ನಾಟಕ

ಲೋಕಸಭೆ ಚುನಾವಣೆ ಮಧ್ಯಾಹ್ನ 3 ಗಂಟೆ ವೇಳೆಗೆ ಕರ್ನಾಟಕದಲ್ಲಿ ಶೇ.49.26 ರಷ್ಟು ಮತದಾನ

ಲೋಕಸಭಾ ಚುನಾವಣೆಯ 2 ನೇ ಹಂತದ ಮತದಾನದಲ್ಲಿ ಕರ್ನಾಟಕ ಸೇರಿದಂತೆ ದೇಶದ ಒಟ್ಟು 11 ರಾಜ್ಯಗಳಲ್ಲಿ ಮತದಾನ ನಡೆಯುತ್ತಿದ್ದು, ಕರ್ನಾಟಕದಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಒಟ್ಟಾರೆ ಶೇ.49.26 ರಷ್ಟು

ಬೆಂಗಳೂರು: ಲೋಕಸಭಾ ಚುನಾವಣೆಯ 2 ನೇ ಹಂತದ ಮತದಾನದಲ್ಲಿ ಕರ್ನಾಟಕ ಸೇರಿದಂತೆ ದೇಶದ ಒಟ್ಟು 11 ರಾಜ್ಯಗಳಲ್ಲಿ ಮತದಾನ ನಡೆಯುತ್ತಿದ್ದು, ಕರ್ನಾಟಕದಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಒಟ್ಟಾರೆ ಶೇ.49.26 ರಷ್ಟು ಮತದಾನ ನಡೆದಿದೆ. 
ಈ ಬಗ್ಗೆ ರಾಜ್ಯ ಚುನಾವಣಾ ಆಯೋಗ ತನ್ನ ಅಧಿಕೃತ ವೆಬ್ ಸೈಟಿನಲ್ಲಿ ಮಾಹಿತಿ ನೀಡಿದ್ದು, ಉಡುಪಿ ಚಿಕ್ಕಮಗಳೂರಿನಲ್ಲಿ ಗರಿಷ್ಟ ಅಂದರೆ ಶೇ.60.46%ರಷ್ಟು ಮತದಾನ ನಡೆದಿದ್ದರೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಅತಿ ಕನಿಷ್ಠ ಅಂದರೆ ಶೇ.36.96 ರಷ್ಟು ಮತದಾನ ನಡೆದಿದೆ. 
ಜಿಲ್ಲೆಗಳಲ್ಲಿ ಶೇಕಡಾವಾರು ಮತದಾನದ ವಿವರ
ಹಾಸನ                        57.34%
ದಕ್ಷಿಣ ಕನ್ನಡ                 60.46%
ಚಿತ್ರದುರ್ಗ                  49.25 %
ತುಮಕೂರು                 54.68%
ಮಂಡ್ಯ                        55.11%
ಮೈಸೂರು                   59.39%
ಚಾಮರಾಜನಗರ             51.43%
ಬೆಂಗಳೂರು ಗ್ರಾಮಾಂತರ 44.46%
ಬೆಂಗಳೂರು ಉತ್ತರ           39.07%
ಬೆಂಗಳೂರು ಕೇಂದ್ರ            36.96%
ಬೆಂಗಳೂರು ದಕ್ಷಿಣ             40.58 %

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT