ಸಂಗ್ರಹ ಚಿತ್ರ 
ಕರ್ನಾಟಕ

ಲೋಕಸಭೆ ಚುನಾವಣೆ: 11 ಗಂಟೆ ವೇಳೆಗೆ ಕರ್ನಾಟಕದಲ್ಲಿ ಶೇ. 19.58ರಷ್ಟು ಮತದಾನ

ಹಾಲಿ ಲೋಕಸಭಾ ಚುನಾವಣೆಯ ನಿಮಿತ್ತ ಇಂದು ನಡೆಯುತ್ತಿಯುವ ಮತದಾನ ಪ್ರಕ್ರಿಯೆಯಲ್ಲಿ ಬೆಳಗ್ಗೆ 9 ಗಂಟೆಯವರೆಗೂ ಕರ್ನಾಟಕದಲ್ಲಿ ಶೇ.7.85ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಹಾಲಿ ಲೋಕಸಭಾ ಚುನಾವಣೆಯ ನಿಮಿತ್ತ ಗುರುವಾರ ಕರ್ನಾಟಕದ 14 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಮತದಾನ ಪ್ರಕ್ರಿಯೆಯಲ್ಲಿ ಬೆಳಗ್ಗೆ 11 ಗಂಟೆಯವರೆಗೆ ಶೇ.19.58ರಷ್ಟು ಮತದಾನವಾಗಿದೆ.
ಈ ಬಗ್ಗೆ ರಾಜ್ಯ ಚುನಾವಣಾ ಆಯೋಗ ತನ್ನ ಅಧಿಕೃತ ವೆಬ್ ಸೈಟಿನಲ್ಲಿ ಮಾಹಿತಿ ನೀಡಿದೆ. ಅದರ ಪ್ರಕಾರ,
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಶೇ.15.53ರಷ್ಟು
ಮಂಡ್ಯದಲ್ಲಿ ಶೇ. 17ರಷ್ಟು
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಶೇ. 15.8
ಬೆಂಗಳೂರು ದಕ್ಷಿಣದಲ್ಲಿ ಶೇ. 19.48
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಶೇ.13.54
ಮೈಸೂರು-ಕೊಡಗು ಕ್ಷೇತ್ರದಲ್ಲಿ ಶೇ.19.99
ಚಾಮರಾಜನಗರದಲ್ಲಿ ಶೇ.19.21
ಚಿಕ್ಕಬಳ್ಳಾಪುರದಲ್ಲಿ ಶೇ.19.21
ಚಿತ್ರದುರ್ಗದಲ್ಲಿ ಶೇ.16.75
ದಕ್ಷಿಣ ಕನ್ನಡದಲ್ಲಿ ಶೇ.32.10
ಕೋಲಾರ ಶೇ. 20.22
ತುಮಕೂರು ಶೇ.22.52
ಉಡುಪಿ ಚಿಕ್ಕಮಗಳೂರು ಶೇ.29.01
ಹಾಸನದಲ್ಲಿ ಶೇಕಡಾ 23.31ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!