ಮತಗಟ್ಟೆಯಲ್ಲಿ ಸಚಿವ ಪುಟ್ಟರಾಜು ಚುನಾವಣಾ ಸಿಬ್ಬಂದಿ ಜೊತೆ ಮಾತನಾಡುತ್ತಿರುವುದು 
ಕರ್ನಾಟಕ

ಮತಗಟ್ಟೆ ಅಧಿಕಾರಿಗೆ ಸಚಿವ ಪುಟ್ಟರಾಜು ತರಾಟೆ, ಸುಮಲತಾಗೆ ಮತ ಹಾಕಲು ಪರದಾಡಿದ ಮತದಾರರು

ಇಡೀ ದೇಶದ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬೆಳಗ್ಗೆಯಿಂದ ಮತದಾನ ...

ಮಂಡ್ಯ: ಇಡೀ ದೇಶದ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬೆಳಗ್ಗೆಯಿಂದ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ. ಮಂಡ್ಯದ ನಾಗಮಂಗಲ ತಾಲೂಕಿನ ಅರಗಿನಮೇಳೆ ಗ್ರಾಮದ ಬೂತ್​ ಸಂಖ್ಯೆ 202ರಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರಿಗೆ ವಿದ್ಯುನ್ಮಾನ ಮತಯಂತ್ರದಲ್ಲಿ ಮತ ಹಾಕಲು ಮತದಾರರು ಪರದಾಡಿದ ಘಟನೆ ನಡೆದಿದೆ.
ಸುಮಲತಾ ಅಂಬರೀಷ್ ಹೆಸರಿನ ಮುಂದಿನ ಬಟನ್​ ಎಷ್ಟು ಬಾರಿ ಒತ್ತಿದರೂ ಕೂಡ ಹೆಸರು ಬರುತ್ತಿಲ್ಲ, ಮೂರ್ನಾಲ್ಕು ಬಾರಿ ಒತ್ತಿದ ಮೇಲಷ್ಟೇ ಸುಮಲತಾ ಅವರಿಗೆ ಮತ ಬೀಳುತ್ತಿದೆ ಎಂದು ಮತದಾರರು ಅಸಮಾಧಾನ ವ್ಯಕ್ತಪಡಿಸಿದರು. ಇದರಿಂದ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ಮತ್ತು ಸುಮಲತಾ ಪರ ಬೆಂಬಲಿಗರು, ದೋಷಪೂರಿತ ಮತಯಂತ್ರ ಬಳಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ