ರಾಮನಗರದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ 
ಕರ್ನಾಟಕ

ಕುಟುಂಬ ರಾಜಕಾರಣದಿಂದಲೇ ಈ ದೇಶ ಅಭಿವೃದ್ಧಿ ಹೊಂದಿದ್ದು: ಹೆಚ್ ಡಿ ಕುಮಾರಸ್ವಾಮಿ

ಕುಟುಂಬ ರಾಜಕಾರಣ ಈಗ ಮುಖ್ಯ ಚರ್ಚೆಯ ವಿಷಯವಲ್ಲ, ದೇಶದ ಸಮಸ್ಯೆ ಬಗ್ಗೆ ಮಾತನಾಡಿ ...

ರಾಮನಗರ: ಕುಟುಂಬ ರಾಜಕಾರಣ ಈಗ ಮುಖ್ಯ ಚರ್ಚೆಯ ವಿಷಯವಲ್ಲ, ದೇಶದ ಸಮಸ್ಯೆ ಬಗ್ಗೆ ಮಾತನಾಡಿ ಅವುಗಳಿಗೆ ಪರಿಹಾರ ಕಂಡುಕೊಳ್ಳುವುದು ಮುಖ್ಯ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ರಾಮನಗರ ಜಿಲ್ಲೆಯ ಕಾತಗಾನಹಳ್ಳಿಯಲ್ಲಿ ತಮ್ಮ ಪತ್ನಿ ಮತ್ತು ಪುತ್ರನೊಡಗೂಡಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ ನಂತರ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿದರು.
ನಮ್ಮ ದೇಶದಲ್ಲಿ ಕುಟುಂಬ ರಾಜಕೀಯ ಮತ್ತು ಸ್ಥಳೀಯ ರಾಜಕೀಯ ಪಕ್ಷಗಳಿಂದಲೇ ಈ ದೇಶ ಹಲವು ರಾಜ್ಯಗಳಲ್ಲಿ ಪ್ರಗತಿ ಕಂಡಿದೆ ಮತ್ತು ಮುಂದೆಯೂ ಕಾಣುತ್ತದೆ. ಭಾರತೀಯ ಜನತಾ ಪಕ್ಷದ ನಾಯಕರ ಟೀಕೆಗಳಿಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಂತರ್ ಮಂತರ್ ಪ್ರತಿಭಟನೆ: ಮಹಿಳೆಯ ಮಾರ್ಫ್ ಮಾಡಿದ ಚಿತ್ರ ತೆಗೆದುಹಾಕಲು Metaಗೆ ಹೈಕೋರ್ಟ್ ಸೂಚನೆ; CJP ನಾಯಕರಿಗೆ ನೋಟಿಸ್

ರಿಷಬ್ ಶೆಟ್ಟಿಯಿಂದ ಹೊಸ ಸಿನಿಮಾ; ಯುವ ಪ್ರತಿಭೆಗಳಿಗೆ ಆಹ್ವಾನ: ಅರ್ಜಿ ಸಲ್ಲಿಸುವುದು ಹೇಗೆ? ಆಡಿಷನ್ ಯಾವಾಗ? ಇಲ್ಲಿದೆ ವಿವರ...

32 ವರ್ಷಗಳ ಪೊಲೀಸ್ ಶೋಧ ಅಂತ್ಯ; 1994ರ ಡಬಲ್ ಮರ್ಡರ್, ಡಕಾಯಿತಿ ಆರೋಪಿ ಕೊನೆಗೂ ಅರೆಸ್ಟ್! ಬಂಧನವೇ ರೋಚಕ

ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್​​ಗೆ ನೋಟಿಸ್; ಸಿಡಿದೆದ್ದ VHP

SIR: ವಿವಾದಗಳ ನಡುವೆಯೇ 3.27 ಕೋಟಿ ಹೊಸ ಮತದಾರರ ಸೇರ್ಪಡೆ! ಚುನಾವಣಾ ಆಯೋಗ ಹೇಳಿದ್ದೇನು?