ಸಾಂದರ್ಭಿಕ ಚಿತ್ರ 
ಕರ್ನಾಟಕ

ಸುಮಲತಾ ಜೊತೆಗೆ ಗುರ್ತಿಸಿಕೊಂಡಿರುವ ಕಾಂಗ್ರೆಸ್ ಮುಖಂಡರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ

ತೀವ್ರ ಪೈಪೋಟಿಯ ಕಣವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಜೊತೆಗೆ ಗುರುತಿಸಿಕೊಂಡಿರುವ ಕಾಂಗ್ರೆಸ್ ಮುಖಂಡರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ನೀಡಲಾಗಿದೆ.

ಮಂಡ್ಯ: ತೀವ್ರ ಪೈಪೋಟಿಯ ಕಣವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ  ಅಭ್ಯರ್ಥಿ ಸುಮಲತಾ ಅಂಬರೀಷ್  ಜೊತೆಗೆ ಗುರುತಿಸಿಕೊಂಡಿರುವ ಕಾಂಗ್ರೆಸ್ ಮುಖಂಡರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ನೀಡಲಾಗಿದೆ.  

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ. ಡಿ. ಗಂಗಾಧರ್ , ಮೈತ್ರಿ ಧರ್ಮವನ್ನು ಪಾಲಿಸಬೇಕಾಗಿದೆ.ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಬೆಂಬಲಿಸುತ್ತೇವೆ ಎಂದು ಹೇಳಿದರು.
ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸುಮಲತಾ ಅಂಬರೀಷ್ ಪರ ಗುರುತಿಸಿಕೊಂಡಿದ್ದ ಕೆಲ ಕಾಂಗ್ರೆಸ್ ಮುಖಂಡರನ್ನು ಅಮಾನತುಗೊಳಿಸುತ್ತೇವೆ.ವಿಧಾನಸಭಾ ಚುನಾವಣೆಯಲ್ಲಿ ಪರಾಜಿತ ಅಭ್ಯರ್ಥಿಗಳ ಮೇಲೂ ಸಹ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಗಂಗಾಧರ್ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮ ಕಡೆಯಿಂದ ವೈಮಾನಿಕ ದಾಳಿ ಇರುವುದಿಲ್ಲ: 5 ವರ್ಷಗಳಲ್ಲಿ ಮೊದಲ ಬಾರಿಗೆ ಕದನ ವಿರಾಮ ಪ್ರಸ್ತಾಪಿಸಿದ ಯುಕ್ರೇನ್ ಅಧ್ಯಕ್ಷ Zelensky

ಡ್ರಗ್ಸ್ ಸೇವನೆ ದೃಢ: ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!

Video: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್‌ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!