ಶಾಮನೂರು ಶಿವಶಂಕರಪ್ಪ ಮತ್ತು ಜಿ.ಎಂ ಸಿದ್ದೇಶ್ವರ 
ಕರ್ನಾಟಕ

ದಾವಣಗೆರೆ ಲೋಕಸಭೆ ಕ್ಷೇತ್ರದಲ್ಲಿ ಅಳಿಯ-ಮಾವ ಜಟಾಪಟಿ!

ದಾವಣಗೆರೆ ಲೋಕಸಭೆ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೆಸರನ್ನು ಘೋಷಿಸಲಾಗಿದೆ. ಇದೇ ಬೆನ್ನಲ್ಲೇ ...

ದಾವಣಗೆರೆ: ದಾವಣಗೆರೆ ಲೋಕಸಭೆ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೆಸರನ್ನು ಘೋಷಿಸಲಾಗಿದೆ. ಇದೇ ಬೆನ್ನಲ್ಲೇ ಬಿಜೆಪಿಯಿಂದ ಮೂರು ಬಾರಿ ಸಂಸದರಾಗಿದ್ದ ಜಿ.ಎಂ ಸಿದ್ದೇಶ್ವರ್ ಕಣಕ್ಕಿಳಿದಿದ್ದಾರೆ.
ಶಾಮನೂರು ಶಿವಶಂಕರಪ್ಪ ಮತ್ತು ಸಿದ್ದೇಶ್ವರಪ್ಪ  ಕೌಟುಂಬಿಕ  ಕದನವಾಗಿದೆ, ತಮಗೆ ಟಿಕೆಟ್ ನೀಡಿರುವುದು ಶಾಮನೂರು ಶಿವಶಂಕರಪ್ಪ ಅವರಿಗೆ ಶಾಕ್ ತಂದಿದೆ.ತಮ್ಮ ಪುತ್ರ ಎಸ್, ಮಲ್ಲಿಕಾರ್ಜುನ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂದು ಭಾವಿಸಲಾಗಿತ್ತು, ಕಳೆದ ಮೂರು ಚುನಾವಣೆಗಳಲ್ಲಿ ಮಲ್ಲಿಕಾರ್ಜುನ ಸಿದ್ದೇಶ್ವರ ವಿರುದ್ಧ ಸೋತಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!