ಎಚ್.ಡಿದೇವೇಗೌಡ, ಕೃಷ್ಣ ಭೈರೇಗೌಡ ಮತ್ತು ಬಿ.ಕೆ ಹರಿಪ್ರಸಾದ್ 
ಕರ್ನಾಟಕ

ಲೋಕಸಭೆ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಸಾಮಾನ್ಯ ಪ್ರಣಾಳಿಕೆ

ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ 2019ರ ಲೋಕಸಭೆ ಚುನಾವಣಾ ಪ್ರಣಾಳಿಕೆ ಸಿದ್ದಪಡಿಸುತ್ತಿವೆ...

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ 2019ರ ಲೋಕಸಭೆ ಚುನಾವಣಾ ಪ್ರಣಾಳಿಕೆ ಸಿದ್ದಪಡಿಸುತ್ತಿವೆ.
ರಾಜ್ಯದ ಒಟ್ಟಚು 28 ಕ್ಷೇತ್ರಗಳ ಪೈಕಿ 21 ರಲ್ಲಿ ಕಾಂಗ್ರೆಸ್ ಮತ್ತು 7ರಲ್ಲಿ ಜೆಡಿಎಸ್ ಸ್ಪರ್ಧಿಸುತ್ತಿದೆ, ಕಳೆದ ಕೆಲವು ದಿನಗಳಿಂದ ಎರಡು ಪಕ್ಷಗಳ ಮುಖಂಡರು ಪ್ರಣಾಳಿಕೆಗಾಗಿ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ, ಬುಧವಾರ ಸಂಜೆ ಎರಡು ಪಕ್ಷಗಳ ಮುಖಂಡರು ಸಭೆ ನಡೆಸಿದ್ದಾರೆ.
ಜೆಡಿಎಸ್ ಸರ್ವೋಚ್ಛ ನಾಯಕ ಎಚ್,ಡಿ ದೇವೇಗೌಡ  ಕೃಷ್ಣ ಬೈರೇಗೌಡ ಮತ್ತು ಕಾಂಗ್ರೆಸ್ ಜೆಡಿಎಸ್ ಮುಖಂಡರು ಹಾಗೂ ಆಭ್ಯರ್ಥಿಗಳ ಜೊತೆ ಸಭೆ ನಡೆಸಿದ್ದಾರೆ, 
ಕಾಂಗ್ರೆಸ್-ಬಿಜೆಪಿ ತಂತಮ್ಮ ಪ್ರಣಾಳಿಕೆಯನ್ನು ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಿವೆ.
ಅಂತೆಯೇ ರಾಜ್ಯಕ್ಕಾಗಿ ಜೆಡಿಎಸ್-ಕಾಂಗ್ರೆಸ್ ಜಂಟಿಯಾಗಿ ಪ್ರತ್ಯೇಕವಾಗಿ ಜಂಟಿ ಪ್ರಣಾಳಿಕೆಯನ್ನು ತಯಾರು ಮಾಡುತ್ತಿದೆ. ಅದೂ ಸಹ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ  ಮಾರ್ಚ್ 31ರಂದು  ತುಮಕೂರು ರಸ್ತೆಯ ಬಿಐಇಸಿ ಮೈದಾನದಲ್ಲಿ ನಡೆಯುವ ರ್ಯಾಲಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ

'ನನ್ನನ್ನಲ್ಲ, ನಿಮ್ ಗಂಡನ ಗುರಾಯಿಸಿ', ಜಯಾ ಬಚ್ಚನ್‌ ಖಡಕ್ ನೋಟಕ್ಕೆ ಫೋಟೋಗ್ರಾಫರ್ ತಿರುಗೇಟು! Video

ಭೀಕರ ಹಿಟ್‌ ಅಂಡ್ ರನ್‌; ಟೀ ಕುಡಿಯುತ್ತಾ ಬೈಕ್ ಮೇಲೆ ಕುಳಿತಿದ್ದವನಿಗೆ ಶಾಕ್ ಕೊಟ್ಟ ಕಾರು, ಗಾಳಿಯಲ್ಲಿ ಹಾರಿದ ವ್ಯಕ್ತಿ! Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ