ಅಭಿಶೇಕ್-ದರ್ಶನ್-ಸುಮಲತಾ ಅಂಬರೀಶ್-ಯಶ್ 
ಕರ್ನಾಟಕ

ಸುಮಲತಾಗೆ ಕೈಕೊಟ್ಟ ಅದೃಷ್ಟ, ಬಯಸಿದ್ದ ಚಿಹ್ನೆ ಬದಲಿಗೆ 'ಕಹಳೆ' ಚಿಹ್ನೆ ಸಿಕ್ತು!

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರು ಜೆಡಿಎಸ್ ಗೆ ಸೆಡ್ಡು ಹೊಡೆದು ಚಿಹ್ನೆ ಆಯ್ಕೆಗೆ ಮುಂದಾಗಿದ್ದರು. ಆದರೆ ಅದೃಷ್ಟ ಕೈಕೊಟ್ಟಿದ್ದು ತಾವು ಕೇಳಿದ ಚಿಹ್ನೆ...

ಮಂಡ್ಯ: ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರು ಜೆಡಿಎಸ್ ಗೆ ಸೆಡ್ಡು ಹೊಡೆದು ಚಿಹ್ನೆ ಆಯ್ಕೆಗೆ ಮುಂದಾಗಿದ್ದರು. ಆದರೆ ಅದೃಷ್ಟ ಕೈಕೊಟ್ಟಿದ್ದು ತಾವು ಕೇಳಿದ ಚಿಹ್ನೆ ಬದಲಿಗೆ ಬೇರೆ ಚಿಹ್ನೆ ಸಿಕ್ಕಿದೆ.
ಚುನಾವಣಾ ಆಯೋಗ ಸುಮಲತಾ ಅವರಿಗೆ ತಳ್ಳುವ ಗಾಡಿ ಬದಲಿಗೆ ಕಹಳೆ ಊದುತ್ತಿರುವ ವ್ಯಕ್ತಿಯನ್ನು ಚಿಹ್ನೆಯನ್ನಾಗಿ ನೀಡಿದೆ. ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಂತಿಮವಾಗಿ ಚಿಹ್ನೆ ನಿಗದಿ ಮಾಡಲಾಗಿದೆ. 
ಸುಮಲತಾ ಚುನಾವಣಾ ಏಜೆಂಟ್ ಮದನ್ ಸಮ್ಮುಖದಲ್ಲಿ ಚಿಹ್ನೆ ನಿಗದಿ ಮಾಡಲಾಯಿತು. ಮಂಡ್ಯ ಜಿಲ್ಲಾಧಿಕಾರಿ ಮಂಜುಶ್ರೀ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚಿಹ್ನೆ ಅಂತಿಮಗೊಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!