ನರೇಂದ್ರ ಮೋದಿ-ಮಲ್ಲಿಕಾರ್ಜುನ್ ಖರ್ಗೆ 
ಕರ್ನಾಟಕ

ಪ್ರಧಾನಿ ಮೋದಿಯವರು ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ್ ಖರ್ಗೆಯನ್ನು ಖೆಡ್ಡಾಗೆ ಬೀಳಿಸಿದ್ದೇ ರೋಚಕ!

ಕಳೆದ ಒಂದು ವರ್ಷಗಳ ಹಿಂದೆಯೇ ಲೋಕಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಕಲಬುರಗಿಯಲ್ಲಿ ಸೋಲಿಸಲು ಬಿಜೆಪಿ ವರ್ಕೌಟ್ ಮಾಡಿದ್ದು ಅದರಂತೆ ಖರ್ಗೆ...

ಕಲಬುರಗಿ: ಕಳೆದ ಒಂದು ವರ್ಷಗಳ ಹಿಂದೆಯೇ ಲೋಕಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಕಲಬುರಗಿಯಲ್ಲಿ ಸೋಲಿಸಲು ಬಿಜೆಪಿ ವರ್ಕೌಟ್ ಮಾಡಿದ್ದು ಅದರಂತೆ ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿ ಉಮೇಶ್ ಜಾದವ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಅಂದುಕೊಂಡಂತೆ ಬಿಜೆಪಿ ಪ್ರಯತ್ನ ಸಫಲವಾಗಿದ್ದು ಉಮೇಶ್ ಜಾದವ್ ವಿರುದ್ಧ ಮಲ್ಲಿಕಾರ್ಜುನ್ ಖರ್ಗೆ 70 ಸಾವಿರ ಮತಗಳ ಹಿನ್ನಡೆ ಸಾಧಿಸಿದ್ದು ಸೋಲಿನ ಸುಳಿಯಲ್ಲಿದ್ದಾರೆ.
ಇನ್ನು ಒಂದೇ ಒಂದು ಸುತ್ತಿನಲ್ಲೂ ಮಲ್ಲಿಕಾರ್ಜುನ್ ಖರ್ಗೆ ಅವರು ಮುನ್ನಡೆ ಪಡೆಯಲು ಸಾಧ್ಯವಾಗಿರಲಿಲ್ಲ. 
ಒಂದು ವರ್ಷಗಳ ಹಿಂದೆಯೇ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಬಿಜೆಪಿ ಪಣ ತೊಟ್ಟಿತ್ತು. ಅದರಂತೆ ಕಾಂಗ್ರೆಸ್ ಶಾಸಕ ಉಮೇಶ್ ಜಾದವ್ ಅವರಿಗೆ ಗಾಳ ಹಾಕಿ ಬಿಜೆಪಿಗೆ ಸೇರುವಂತೆ ಮಾಡಿದ್ದರು. ಇದೇ ಖರ್ಗೆಯನ್ನು ಸೋಲಿಸಲು ಪ್ರಮುಖ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಅತಿಯಾಗಿ ಭಯ ಹುಟ್ಟಿಸಬೇಡಿ, ನಿಮ್ಮ ಹೆದರಿಕೆಗೆ ಬಗ್ಗಲ್ಲ: ಗಾಯದ Video ಶೇರ್​ ಮಾಡಿ ಪೊಲೀಸರಿಗೆ ಆಮೀರ್ ಖಾನ್ ಸೊಸೆ ತಿರುಗೇಟು!

CJP ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್​ಗೆ ಬಿಗ್ ಶಾಕ್; ಗಡಿಪಾರು ಸಾಧ್ಯತೆ

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ