ನಿಖಿಲ್ ಕುಮಾರಸ್ವಾಮಿ-ಸುಮಲತಾ 
ಕರ್ನಾಟಕ

ಮಂಡ್ಯ: ಸುಮಲತಾ ಅಂಬರೀಶ್, ನಿಖಿಲ್ ಕುಮಾರಸ್ವಾಮಿ ನಡುವೆ ತೀವ್ರ ಹಣಾಹಣಿ, ಸುಮಲತಾ ಮುನ್ನಡೆ

ಮಂಡ್ಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.

ಮಂಡ್ಯ: ಮಂಡ್ಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಒಮ್ಮೆ ನಿಖಿಲ್ ಮತ್ತೊಮ್ಮೆ ಸುಮಲತಾ ಮುನ್ನಡೆ ಕಾಯ್ದು ಕೊಳ್ಳುತ್ತಿದ್ದಾರೆ. ಇತ್ತೀಚಿನ ವರದಿಯ ಪ್ರಕಾರ ಸುಮಲತಾ ಮುನ್ನಡೆ ಕಾಯ್ದುಕೊಂಡಿದ್ದಾರೆ. 
ಜೆಡಿಎಸ್ ನ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮಾತ್ರ ಮುನ್ನಡೆ ಕಾಯ್ದುಕೊಂಡಿದ್ದು,  ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಪಕ್ಷದಿಂದ  ಸ್ಪರ್ಧಿಸಿದ್ದ 7 ಅಭ್ಯರ್ಥಿಗಳೂ ಸಹ ಹಿನ್ನಡೆ ಎದುರಿಸುತ್ತಿದ್ದಾರೆ.
ಜೆಡಿಎಸ್ ಅಭ್ಯರ್ಥಿ ನಿಖಿಲ್ : 72474 ಮತಗಳು 
ಪಕ್ಷೇತರ ಅಭ್ಯರ್ಥಿ ಸುಮಲತಾ :  73558 ಮತಗಳು 
ಪಕ್ಷೇತರ ಅಭ್ಯರ್ಥಿ -1084 ಮುನ್ನಡೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT