ಜಿ.ಎಸ್.ಬಸವರಾಜು 
ಕರ್ನಾಟಕ

ಮನಮೋಹನ್ ಸಿಂಗ್ ಭಾರತದ ಮುಂದಿನ ಪ್ರಧಾನಿ: ಜಿ.ಎಸ್.ಬಸವರಾಜು ಎಡವಟ್ಟು

ಮನಮೋಹನ್ ಸಿಂಗ್ ಭಾರತದ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ಬಿಜೆಪಿ ನಾಯಕ, ತುಮಕೂರು ಕ್ಷೇತ್ರದ ಅಭ್ಯರ್ಥಿ ಜಿ.ಎಸ್.ಬಸವರಾಜು ಹೇಳಿದ್ದು ಕೇಸರಿ ಪಕ್ಷವನ್ನು ಮುಜುಗರಕ್ಕೀಡುಮಾಡಿದ್ದಾರೆ.

ತುಮಕೂರು: ಮನಮೋಹನ್ ಸಿಂಗ್ ಭಾರತದ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ಬಿಜೆಪಿ ನಾಯಕ, ತುಮಕೂರು ಕ್ಷೇತ್ರದ ಅಭ್ಯರ್ಥಿ ಜಿ.ಎಸ್.ಬಸವರಾಜು ಹೇಳಿದ್ದು ಕೇಸರಿ ಪಕ್ಷವನ್ನು ಮುಜುಗರಕ್ಕೀಡುಮಾಡಿದ್ದಾರೆ.
ತುಮಕೂರು ಕ್ಷೇತ್ರದ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ಬಸವರಾಜು ಅಲ್ಲಿನ ವಿಶ್ರಾಂತಿ ಕೊಠಡಿಯಲ್ಲಿ ಸುದ್ದಿಗಾರರೊಡನೆ ಮಾತನಾಡುತ್ತಾ "ಮನಮೋಹನ್ ಸಿಂಗ್ ಭಾರತದ ಮುಂದಿನ ಪ್ರಧಾನಿಯಾಗಲಿದ್ದಾರೆ" ಎಂದು ಎಡವಟ್ಟು ಹೇಳಿಕೆ ನಿಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!