ಕೋಲಾರ: ಕೋಲಾರ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಭಾರಿ ಹಿನ್ನಡೆ ಅನುಭವಿಸಿದ್ದಾರೆ. ಸತತ 7 ಭಾರಿ ಸಂಸದರಾಗಿದ್ದ ಮುನಿಯಪ್ಪಗೆ ಹೀನಾಯ ಸೋಲಾಗಿದ್ದು ಬಿಜೆಪಿಯ ಹೀನಾಯ ಸೋಲಾಗಿದ್ದು ಬಿಜೆಪಿಯ ಅಭ್ಯರ್ಥಿ, ಬಿಬಿಎಂಪಿ ಸದಸ್ಯ ಎಸ್.ಮುನಿಸ್ವಾಮಿ ಭಾರೀ ಅಂತರದ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ 1,29,096 ಮತಗಳನ್ನು ಪಡೆದರೆ ಬಿಜೆಪಿ ಆಭ್ಯರ್ಥಿ ಎಸ್.ಮುನಿಸ್ವಾಮಿ 2,16,296 ಪಡೆದ ಮತಗಳನ್ನು ಪಡೆದುಕೊಂಡಿದ್ದಾರೆ.
ಬಿಜೆಪಿ ಅಭ್ಯರ್ಥಿ ಎಸ್ ಮುನಿಸ್ವಾಮಿ 87,200 ಮತಗಳ ಮುನ್ನಡೆ ಸಾಧಿಸಿದ್ದಾರೆ.