ಕಾರ್ಯಕ್ರಮಗಳು

ನಾಳೆ 'ಮಸಾಲೆ ದೋಸೆಗೆ ಕೆಂಪುಚಟ್ನಿ' ಪುಸ್ತಕ ಬಿಡುಗಡೆ

ನಾಳೆ ಭಾನುವಾರ (21-12-2014) ಬೆಳಗ್ಗೆ 10.30ಕ್ಕೆ ವಾಡಿಯಾ ಸಭಾಂಗಣ, ಇಂಡಿಯನ್ ಇನ್ಸಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್‌ನಲ್ಲಿ ...

ಬೆಂಗಳೂರು: ನಾಳೆ ಭಾನುವಾರ (21-12-2014) ಬೆಳಗ್ಗೆ 10.30ಕ್ಕೆ  ವಾಡಿಯಾ ಸಭಾಂಗಣ, ಇಂಡಿಯನ್ ಇನ್ಸಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್‌ನಲ್ಲಿ ಮೂರು ಪುಸ್ತಕಗಳು ಲೋಕಾರ್ಪಣೆಯಾಗಲಿದೆ.

ಲೋಕಾರ್ಪಣೆಯಾಗಲಿರುವ ಪುಸ್ತಕಗಳು

ಮಸಾಲೆದೋಸೆಗೆ ಕೆಂಪುಚಟ್ನಿ (ಲೇ: ಜೋಗಿ)
ಅಂಕಣ ಬರಹಗಳು

ಎಲ್ಲಾನೂ ಮಾಡೋದು ಹೊಟ್ಟೆಗಾಗಿ (ಲೇ: ಜೋಗಿ)
ಅನುಭವ  ಕಥನ

ಗಾಳಿಗೆ ಬಿದ್ದ ಚಂದ್ರನ ತುಂಡುಗಳು (ಲೇ: ಎಸ್. ಸುರೇಂದ್ರನಾಥ್)
ಕಾದಂಬರಿ

ನೋಬೆಲ್ ಪ್ರಶಸ್ತಿ ಪುರಸ್ಕೃತ ಜಾನ್ ಸ್ಟೇನ್ ಬೆಕ್ ಅವರ
ದಿ ಮೂನ್ ಈಸ್ ಡೌನ್ ಕಾದಂಬರಿ
ಅನುವಾದ: ಸು. ಕೃಷ್ಣ ನೆಲ್ಲಿ

ಪುಸ್ತಕಗಳ ಬಿಡುಗಡೆ
ಪ್ರಕಾಶ್ ರೈ (ಪ್ರಸಿದ್ಧ ಚಲನಚಿತ್ರ ಕಲಾವಿದರು)

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಲಿಲ್ಲ-ಮಾತನಾಡಲಾಗುತ್ತಿಲ್ಲ, ತೀವ್ರವಾಗಿ ಸುಟ್ಟು ಹೋದ ಖಮೇನಿ ಮುಖ; ಇರಾನ್ ಪರಮೋಚ್ಛ ನಾಯಕನ ಆರೋಗ್ಯದ ಬಗ್ಗೆ ಬಿಗ್​ ಅಪ್ಡೇಟ್​..!

ಭಾರತವನ್ನು ‘ನರಕಕೂಪ’ವೆಂದು ಹೀಯಾಳಿಸಿದ ಟ್ರಂಪ್: ಅಜ್ಞಾನಪೂರ್ಣ ಹೇಳಿಕೆ; ವಿದೇಶಾಂಗ ಇಲಾಖೆ ತೀವ್ರ ಕಿಡಿ

ಮುಸ್ಲಿಮರನ್ನು ನಿರ್ಲಕ್ಷಿಸಿದರೆ ಕಾಂಗ್ರೆಸ್‌ ಬೆಲೆ ತೆರಬೇಕಾದೀತು (ನೇರ ನೋಟ)

"One Leader, One Nation": ನಾಯಕತ್ವ ಕುರಿತ ಟ್ರಂಪ್ ಹೇಳಿಕೆಗೆ ತಿರುಗೇಟು ಕೊಟ್ಟ ಇರಾನ್!

ಮೇ.4ರ ಫಲಿತಾಂಶಕ್ಕೂ ಮುನ್ನ ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಆಪ್ತರೊಂದಿಗೆ ಸಿದ್ದರಾಮಯ್ಯ ಗೌಪ್ಯ ಸಭೆ, ಮುಂದಿನ ಕಾರ್ಯತಂತ್ರ ಕುರಿತು ಚರ್ಚೆ..!

SCROLL FOR NEXT