ಮಾಸ್ಕೋ(ರಷ್ಯಾ): ಫಿಫಾ ವಿಶ್ವಕಪ್ 2018ರ ಪಂದ್ಯಾವಳಿಯ ಬಿ ಗುಂಪಿನ ಪಂದ್ಯದಲ್ಲಿ ಇರಾನ್ ವಿರುದ್ಧ ಸ್ಪೇನ್ ಗೆಲುವು ಸಾಧಿಸಿದೆ.
ಕಜಾನ್ ಅರೇನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಇರಾನ್ ವಿರುದ್ಧ ಸ್ಪೇನ್ 1-0 ಗೋಲಿನಿಂದ ಗೆಲುವು ಸಾಧಿಸಿದೆ.
ಸ್ಪೇನ್ ಪರ ಆಟಗಾರ ಡೈಗೋ ಕೋಸ್ಟಾ 54ನೇ ನಿಮಿಷದಲ್ಲಿ ಗೋಲು ಬಾರಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.