ಫಿಫಾ ವಿಶ್ವಕಪ್ 2018: ಸರ್ಬಿಯಾ ವಿರುದ್ಧ ಸ್ವಿಜರ್ಲ್ಯಾಂಡ್ ಗೆ ಭರ್ಜರಿ ಗೆಲುವು
2018ರ ಫಿಫಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಸ್ವಿಜರ್ಲ್ಯಾಂಡ್ ತಂಡ ಸರ್ಬಿಯಾ ತಂಡವನ್ನು ಮಣಿಸಿದೆ...
ಮಾಸ್ಕೋ(ರಷ್ಯಾ): 2018ರ ಫಿಫಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಸ್ವಿಜರ್ಲ್ಯಾಂಡ್ ತಂಡ ಸರ್ಬಿಯಾ ತಂಡವನ್ನು ಮಣಿಸಿದೆ.
ಪಂದ್ಯಾವಳಿಯ ಇ ಗುಂಪಿನ ಪಂದ್ಯದಲ್ಲಿ ಸ್ವಿಜರ್ಲ್ಯಾಂಡ್ ತಂಡ ಸರ್ಬಿಯಾ ತಂಡವನ್ನು 2-1 ಗೋಲಿನಿಂದ ಮಣಿಸಿದೆ.
ಸ್ವಿಜರ್ಲ್ಯಾಂಡ್ ಪರ ಗ್ರಾನಿಟ್ ಮತ್ತು ಶಾಖಿರಿ ತಲಾ ಒಂದು ಗೋಲು ಬಾರಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.