ಬೆಂಡೆಕಾಯಿ ಪಕೋಡ 
ಅಡುಗೆ

ಬೆಂಡೆಕಾಯಿ ಪಕೋಡ

ಬೆಂಡೆಕಾಯಿ ಪಕೋಡ ಮಾಡುವ ವಿಧಾನ...

ಬೇಕಾಗುವ ಪದಾರ್ಥಗಳು

  • ಬೆಂಡೆಕಾಯಿ - ಕಾಲು ಕೆಜಿ
  • ಈರುಳ್ಳಿ - 4
  • ಕಡಲೆ ಹಿಟ್ಟು- ಒಂದು ಬಟ್ಟಲು
  • ಅಕ್ಕಿ ಹಿಟ್ಟು - 2 ಚಮಚ
  • ಅಚ್ಚ ಖಾರದ ಪುಡಿ - 1 ಚಮಚ
  • ಉಪ್ಪು - ರುಚಿಗೆ ತಕ್ಕಷ್ಟು
  • ಎಣ್ಣೆ - ಕರಿಯಲು
ಮಾಡುವ ವಿಧಾನ...
  • ಮೊದಲು ಬೆಂಡೆಕಾಯಿಯನ್ನು ಚೆನ್ನಾಗಿ ತೊಳೆದುಕೊಂಡು ಬಟ್ಟೆಯಲ್ಲಿ ಒರೆಸಿಕೊಳ್ಳಬೇಕು.
  • ನಂತರ ಬೆಂಡೆಕಾಯಿಯನ್ನು ಸಣ್ಣದಾಗಿ ಹೋಳುಗಳಾಗಿ ಕತ್ತರಿಸಿಕೊಳ್ಳಬೇಕು.
  • ಒಂದು ಪಾತ್ರೆ ತೆಗೆದುಕೊಂಡು ಅದಕ್ಕೆ ಕಡಲೆ ಹಿಟ್ಟು, ಅಕ್ಕಿ ಹಿಟ್ಟು, ಅಚ್ಚ ಖಾರದ ಪುಡಿ, ರುಚಿಗೆ ತಕ್ಕಷ್ಟು ಉಪ್ಪು ಹಾಗೂ ನೀರು ಹಾಕಿ ಸ್ವಲ್ಪ ಗಟ್ಟಿಯಾಗಿ ಕಲಸಿಕೊಳ್ಳಬೇಕು. ಇದಕ್ಕೆ ಕತ್ತರಿಸಿಕೊಂಡ ಈರುಳ್ಳಿ ಹಾಗೂ ಬೆಂಡೆಕಾಯಿಯನ್ನು ಹಾಕಿ ಕಲಸಿಕೊಳ್ಳಬೇಕು
  • ಒಲೆಯ ಮೇಲೆ ಬಾಣಲೆಯೊಂದನ್ನು ಇಟ್ಟು ಎಣ್ಣೆ ಹಾಕಬೇಕು. ಎಣ್ಣೆ ಕಾದ ನಂತರ ಕಲಸಿಕೊಂಡ ಹಿಟ್ಟನ್ನು ಪಕೋಡಾ ಹಾಕಿದಂತೆ ಎಣ್ಣೆಗೆ ಹಾಕಿ ಚಿನ್ನದ ಬಣ್ಣ ಬರುವವರೆಗೆ ಕರಿದರೆ ರುಚಿಕರ ಬೆಂಡೆಕಾಯಿ ಪಕೋಡ ಸಿದ್ಧವಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯಸಭೆ, ವಿಧಾನ ಪರಿಷತ್ ಗೆ ಕರ್ನಾಟಕ ಬಿಜೆಪಿಯಿಂದ ಅಚ್ಚರಿಯ ಹೆಸರು ಘೋಷಣೆ!

ಮಾತುಕತೆ ವಿಫಲವಾದರೆ ಇರಾನ್ "ಸರ್ವನಾಶ": ಟ್ರಂಪ್ ಬೆದರಿಕೆ; ಲೆಬನಾನ್‌ನಲ್ಲಿ ಹೆಚ್ಚಿನ ಸರ್ಜಿಕಲ್ ಸ್ಟ್ರೈಕ್ ಗೆ ಕರೆ!

AICC ಕಾರ್ಯದರ್ಶಿ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ನಿಧನ: ಗಣ್ಯರ ಸಂತಾಪ

ನಿಜಾಮರ ವೈಭವದಿಂದ ಒಡೆಯರ್‌ರ ರಾಜಮರ್ಯಾದೆಯವರೆ: ದಕ್ಷಿಣ ಭಾರತದಲ್ಲಿ ತಪ್ಪದೇ ಭೇಟಿ ನೀಡಬೇಕಾದ ಭವ್ಯ ಅರಮನೆಗಳು.!

ಭಾರತದ ಮೇಜರ್ ಅಭಿಲಾಷಾ ಬರಾಕ್ ಗೆ ವಿಶ್ವಸಂಸ್ಥೆಯಿಂದ ಮಿಲಿಟರಿ ಜೆಂಡರ್ ಅಡ್ವೊಕೇಟ್ ಪ್ರಶಸ್ತಿ; ಮೋದಿ ಅಭಿನಂದನೆ!

SCROLL FOR NEXT