ಗೋಬಿ ಮಂಚೂರಿ 
ಅಡುಗೆ

ಗೋಬಿ ಮಂಚೂರಿ

ಗೋಬಿ ಮಂಚೂರಿ ಮಾಡುವ ವಿಧಾನ...

ಬೇಕಾಗುವ ಪದಾರ್ಥಗಳು

  • ಹೂಕೋಸು -1
  • ಕತ್ತರಿಸಿದ ಈರುಳ್ಳಿ- 2
  • ದುಂಡು ಮೆಣಸು 2
  • ಟೊಮೆಟೊ - 2
  • ಕಡಲೆ ಹಿಟ್ಟು-ಸ್ವಲ್ಪ
  • ಧಾನ್ಯಗಳ ಹಿಟ್ಟು -  1/2 ಕಪ್
  • ಶುಂಠಿ ಮತ್ತು ಬೆಳ್ಳುಳ್ಳಿ ಪೇಸ್ಟ್ 1 ಚಮಚ
  • ಹಸಿಮೆಣಸುಕಾಯಿ -  8
  • ಕೊತ್ತಂಬರಿ ಸೊಪ್ಪು - ಸ್ವಲ್ಪ
  • ಬೆಳ್ಳುಳ್ಳಿ ಎಸಳು - 6
  • ಕರಿಮೆಣಸು - 2 ಚಮಚ
  • ಸೋಯಾ ಸಾಸ್ - 2 ಚಮಚ
  • ಅಜಿನೊಮೊಟೊ - 1 ಚಿಟುಕು
  • ಎಣ್ಣೆ - ಸ್ವಲ್ಪ
  • ಉಪ್ಪು- ರುಚಿಗೆ ತಕ್ಕಷ್ಟು
ಮಾಡುವ ವಿಧಾನ:
  • ಕತ್ತರಿಸಿದ ಹೂಕೋಸನ್ನು ಉಪ್ಪು ಹಾಕಿ ಬೇಯಿಸಬೇಕು. ಬೇಯಿಸುವಾಗ ಪಾತ್ರೆಯ ಬಾಯಿಯನ್ನು ಮುಚ್ಚಿ ಬೇಯಿಸಬೇಕು.
  • ನೀರನ್ನು ಬಸಿದು ಹೂಕೋಸನ್ನು ಅಗಲವಾದ ಪಾತ್ರೆಯಲ್ಲಿ ಆರಲು ಇಡಬೇಕು ಇದರಿಂದ ಹೂಕೋಸಿನಲ್ಲಿ ನೀರು ಆವಿಯಾಗುತ್ತದೆ.
  • ಒಂದು ಪಾತ್ರೆಯನ್ನು ತೆಗೆದುಕೊಂಡು ಅದಕ್ಕೆ ಕಟಲೆಹಿಟ್ಟು, ಜೋಳದ ಹಿಟ್ಟು, ಕತ್ತರಿಸಿದ ಮೆಣಸಿಕಾಯಿ ಅರ್ಧ, ಕರಿಮೆಣಸು, ಶುಂಠಿ ಮತ್ತು ಬೆಳ್ಳುಳ್ಳಿಯ ಪೇಸ್ಟ್ , ನೀರು ಹಾಕಿ ಗಟ್ಟಿಯಾಗಿ ಕಲಿಸಬೇಕು.
  • ನಂತರ ಅರ್ಧ ಬಾಣಲೆಯಲ್ಲಿ ಎಣ್ಣೆ ಹಾಕಿ ಅದು ಕುದಿಯುವಾಗ ಅದರಲ್ಲಿ ಹೂಕೋಸನ್ನು ಹಿಟ್ಟಿನೊಂದಿಗೆ ಬೆರೆಸಿ ಹಾಕಬೇಕು. ನಂತರ ಉರಿಯನ್ನು ಕಡಿಮೆಮಾಡಿ ಅದನ್ನು ಎಣ್ಣೆಯಲ್ಲಿ ಮತ್ತಷ್ಟು ಹುರಿಯುವಂತೆ ಮಾಡಬೇಕು .
  • ಹುರಿದ ಹೂಕೋಸನ್ನು ತೆಗೆದು ಪೇಪರಿನಲ್ಲಿ ಇಡಬೇಕು.
  • ನಂತರ ಮತ್ತೊಂದು ಬಾಣಲೆಯನ್ನು ತೆಗೆದು ಅದಕ್ಕ ಎಣ್ಣೆ ಹಾಕಿ ಬಿಸಿಯಾದಾಗ ಕತ್ತರಿಸಿದ ಈರುಳ್ಳಿಯನ್ನು ಹಾಕಬೇಕು. ಅದು ಕಂದು ಬಣ್ಣಕ್ಕೆ ತಿರುವಾಗ ಬೆಳ್ಳುಳ್ಳಿ ಮತ್ತು ಕರಿಮೆಣಸು ಹಾಕಿ ಬಿಸಿ ಮಾಡಬೇಕು.
  • ಅದಕ್ಕೆ ಟೊಮೆಟೊ ಹಾಕಿ, ಕತ್ತರಿಸಿದ ಉಳಿದ ಮೆಣಸು ಮತ್ತು ದುಂಡು ಮೆಣಸು ಹಾಕಿ ಚೆನ್ನಾಗಿ ಮಿಕ್ಸ್ ಮಾಡಬೇಕು.
  • 3-4 ನಿಮಿಷ ಬೇಯಿಸಿದ ನಂತರ ಅಜಿನೊಮಿಟೊ ಮತ್ತು ಸೋಯಾ ಸಾಸ್ ಹಾಕಿ ಮಿಶ್ರಣ ಮಾಡಿ, ಅದಕ್ಕೆ 3/4 ನೀರು ಹಾಕಿ ಕುದಿಸಬೇಕು.
  • ಗ್ರೇವಿ ಬಿಸಿಯಾಗಿ ಗುಳ್ಳೆಗಳು ಬರಲಾರಭಿಸಿದಾಗ ಹುರಿದ ಮಂಚೂರಿ ಹಾಕಿ 5 ನಿಮಿಷ ಕಾಯಿಸಬೇಕು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT