ಬೇಬಿ ಆಲೂ ಫ್ರೈ 
ಅಡುಗೆ

ಬೇಬಿ ಆಲೂ ಫ್ರೈ

ಬೇಬಿ ಆಲೂ ಫ್ರೈ ಮಾಡುವ ವಿಧಾನ...

ಬೇಕಾಗುವ ಪದಾರ್ಥಗಳು

  • ಚಿಕ್ಕ ಗಾತ್ರದ ಆಲೂ ಗಡ್ಡೆ - 10-15
  • ಚಿಲ್ಲಿ ಫ್ಲೇಕ್ಸ್ - 2 ಚಮಚ
  • ಬೆಳ್ಳುಳ್ಳು ಎಸಳು - 4-5
  • ಹುರಿದ ಜೀರಿಗೆ - 2 ಚಮಚ
  • ಒಣ ಮಾವಿನಕಾಯಿ ಪುಡಿ - 2 ಚಮಚ (ಒಣ ಮಾವಿನಕಾಯಿ ಪುಡಿ ಇಲ್ಲದಿದ್ದರೆ ಹುಣಸೆಹಣ್ಣಿನ ರಸ ಬಳಸಬಹುದು)
  • ಕರಿ ಮೆಣಸಿನ ಪುಡಿ - ಸ್ವಲ್ಪ
  • ಎಣ್ಣೆ - 2 ಚಮಚ
  • ಕೊತ್ತಂಬರಿ ಸೊಪ್ಪು - ಸ್ವಲ್ಪ
  • ನೀರು - 1/4 ಕಪ್
  • ಉಪ್ಪು - ರುಚಿಗೆ ತಕ್ಕಷ್ಟು
ಮಾಡುವ ವಿಧಾನ
  • ಆಲೂಗಡ್ಡೆಯನ್ನು ಬೇಯಿಸಿ ಸಿಪ್ಪೆ ತೆಗೆದು ಒಂದು ಪಾತ್ರೆಯಲ್ಲಿಡಿ.
  • ನಂತರ ಚಿಲ್ಲಿ ಫ್ಲೇಕ್ಸ್, ಹುರಿದ ಜೀರಿಗೆ, ಮೆಣಸಿನ ಪುಡಿ, ಬೆಳ್ಳುಳ್ಳಿ ಸ್ವಲ್ಪ ನೀರು ಹಾಕಿ ರುಬ್ಬಿಕೊಳ್ಳಿ.
  • ಪ್ಯಾನ್ ಗೆ ಎಣ್ಣೆ ಹಾಕಿ ಅದರಲ್ಲಿ ಆಲೂಗಡ್ಡೆ ಹಾಕಿ 3-4 ನಿಮಿಷ ಫ್ರೈ ಮಾಡಿ.
  • ರುಬ್ಬಿದ ಪೇಸ್ಟ್ ಹಾಕಿ, ಒಣ ಮಾವಿನ ಪುಡಿ, ರುಚಿಗೆ ತಕ್ಕ ಉಪ್ಪು ಹಾಕಿ 3-4 ನಿಮಿಷ ಬಿಸಿ ಮಾಡಿ. ನಂತರ ಸ್ವಲ್ಪ 1/4 ಕಪ್ ನೀರು ಹಾಕಿ 5 ನಿಮಿಷ ಸಾಧಾರಣ ಉರಿಯಲ್ಲಿ ಬೇಯಿಸಿ.
  • ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ಬೇಬಿ ಆಲೂ ಫ್ರೈ ತಯಾರಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ