ಎಗ್'ಲೆಸ್ ಬ್ರೆಡ್ ಆಮ್ಲೆಟ್ 
ಅಡುಗೆ

ಎಗ್'ಲೆಸ್ ಬ್ರೆಡ್ ಆಮ್ಲೆಟ್

ರುಚಿಕರವಾದ ಎಗ್'ಲೆಸ್ ಬ್ರೆಡ್ ಆಮ್ಲೆಟ್ ಮಾಡುವ ವಿಧಾನ...

ಬೇಕಾಗುವ ಪದಾರ್ಥಗಳು

  • ಕಡಲೆಹಿಟ್ಟು- 1 ಬಟ್ಟಲು
  • ಮೈದಾಹಿಟ್ಟು - 1/4 ಬಟ್ಟಲು
  • ಉಪ್ಪು- ರುಚಿಗೆ ತಕ್ಕಷ್ಟು
  • ಬೇಕಿಂಗ್ ಪೌಡರ್- ಸ್ವಲ್ಪ
  • ಅರಿಶಿನಪುಡಿ- ಸ್ವಲ್ಪ
  • ಈರುಳ್ಳಿ- ಸಣ್ಣಗೆ ಹೆಚ್ಚಿದ್ದು 1 ಸಣ್ಣ ಬಟ್ಟಲು
  • ಹಸಿಮೆಣಸಿನ ಕಾಯಿ0- ಸಣ್ಣಗೆ ಹೆಚ್ಚಿದ್ದು 1 ಸಣ್ಣ ಬಟ್ಟಲು
  • ಕೊತ್ತಂಬರಿ ಸೊಪ್ಪು- ಸಣ್ಣಗೆ ಹೆಚ್ಚಿದ್ದು ಸ್ವಲ್ಪ
  • ಅಚ್ಚ ಖಾರದ ಪುಡಿ- 1/4 ಚಮಚ
  • ಕಾಳುಮೆಣಸಿನ ಪುಡಿ - ಸ್ವಲ್ಪ
  • ಬೆಣ್ಣೆ, ಎಣ್ಣೆ, ತುಪ್ಪ- 1 ಚಮಚ
  • ಬ್ರೆಡ್- 1-2

ಮಾಡುವ ವಿಧಾನ...

  • ಮೊದಲಿಗೆ ಪಾತ್ರೆಯೊಂದಕ್ಕೆ ಕಡಲೆಹಿಟ್ಟು, ಮೈದಾಹಿಟ್ಟು, ಉಪ್ಪು, ಬೇಕಿಂಗ್ ಪೌಡರ್, ಅರಿಶಿನಪುಡಿ ಹಾಗೂ ನೀರು ಹಾಕಿ ಮಿಶ್ರಣ ಮಾಡಿಕೊಳ್ಳಬೇಕು. 
  • ನಂತರ ಇದಕ್ಕೆ ಈರುಳ್ಳಿ, ಹಸಿಮೆಣಸಿನ ಕಾಯಿ, ಕೊತ್ತಂಬರಿ ಸೊಪ್ಪು, ಅಚ್ಚ ಖಾರದ ಪುಡಿ, ಕಾಳುಮೆಣಸಿನ ಪುಡಿ ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಂಡು ಹಿಟ್ಟು ತಯಾರು ಮಾಡಿಕೊಳ್ಳಬೇಕು. 
  • ಬಳಿಕ ಒಲೆಯ ಮೇಲೆ ಪ್ಯಾನ್ ಇಟ್ಟು ಇದಕ್ಕೆ ಸ್ವಲ್ಪ ಬೆಣ್ಣೆ ಹಾಗೂ ಕೊತ್ತಂಬರಿ ಸೊಪ್ಪು ಹಾಕಿ ಚೆನ್ನಾಗಿ ಹರಡಬೇಕು. ನಂತರ ಈಗಾಗಲೇ ತಯಾರಿಸಿಕೊಂಡ ಹಿಟ್ಟನ್ನು ದೋಸೆ ರೀತಿ ಹಾಕಿ ಒಂದು ಬದಿಯಲ್ಲಿ ಕೆಂಪಗೆ ಸುಡಬೇಕು. ಬಳಿಕ ಮತ್ತೊಂದು ಬದಿಯ ಮೇಲೆ ಬ್ರೆಡ್ ಪೀಸ್ ಇಟ್ಟು ಕೆಂಪಗೆ ಸುಟ್ಟು ಮಡಚಿದರೆ, ರುಚಿಕರವಾದ ಬ್ರೆಡ್ ಆಮ್ಲೆಟ್ ಸವಿಯಲು ಸಿದ್ಧ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!