ಪುದೀನಾ ರೈಸ್ 
ಅಡುಗೆ

ಪುದೀನಾ ರೈಸ್

ರುಚಿಕರವಾದ ಪುದೀನಾ ರೈಸ್ ಮಾಡುವ ವಿಧಾನ...

ಬೇಕಾಗುವ ಪದಾರ್ಥಗಳು

  • ಎಣ್ಣೆ- 2 ಚಮಚ
  • ತುಪ್ಪ-1 ಚಮಚ
  • ಉದ್ದಿನ ಬೇಳೆ, ಕಡಲೆಬೇಳೆ- 1. 1/2 ಚಮಚ
  • ಸಾಸಿವ- ಅರ್ಧ ಚಮಚ
  • ಜೀರಿಗೆ- 1 ಚಮಚ
  • ಕೆಂಪು ಮೆಣಸಿನ ಕಾಯಿ- 4 
  • ಹಸಿಮೆಣಸಿನ ಕಾಯಿ- 2
  • ಶುಂಠಿ,ಬೆಳ್ಳುಳ್ಳಿ ಪೇಸ್ಟ್- ಅರ್ಧ ಚಮಚ
  • ಪುದೀನಾ- 1 ಬಟ್ಟಲು
  • ಕೊತ್ತಂಬರಿ ಸೊಪ್ಪು- ಸ್ವಲ್ಪ
  • ತೆಂಗಿನ ಪುಡಿ- ಕಾಲು ಬಟ್ಟಲು
  • ಹುಣಸೆಹಣ್ಣು- ಸ್ವಲ್ಪ
  • ಈರುಳ್ಳಿ- ಸಣ್ಣಗೆ ಹೆಚ್ಚಿದ್ದು 1 
  • ಕರಿಬೇವು-ಸ್ವಲ್ಪ
  • ಟೊಮೆಟೋ- 1
  • ಅನ್ನ- 1 ಬಟ್ಟಲು
  • ಉಪ್ಪು- ರುಚಿಗೆ ತಕ್ಕಷ್ಟು
  • ಕಡಲೆಕಾಯಿ ಬೀಜ- ಹುರಿದದ್ದು 1 ಚಿಕ್ಕ ಬಟ್ಟಲು

ಮಾಡುವ ವಿಧಾನ...

  • ಮೊದಲಿಗೆ ಒಲೆಯ ಮೇಲೆ ಬಾಣಲೆ ಇಟ್ಟು, ಎಣ್ಣೆ ಹಾಕಬೇಕು. ಕಾದ ನಂತರ, ಸಾಸಿವೆ, ಜೀರಿಗೆ, ಕಡಲೆಬೇಳೆ, ಉದ್ದಿನ ಬೇಳೆ, ಜೀರಿಗೆ, ಒಣಗಿದ ಮೆಣಸಿನ ಕಾಯಿ, ಹಸಿಮೆಣಸಿನ ಕಾಯಿ, ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಪುದೀನಾ, ಕೊತ್ತಂಬರಿ ಸೊಪ್ಪು, ಕಾಯಿತುರಿ ಎಲ್ಲವನ್ನು ಹಾಕಿ ಕೆಂಪಗೆ ಹುರಿದುಕೊಳ್ಳಬೇಕು. 
  • ನಂತರ ಹುಣಸೆಹಳ್ಲು ಹಾಗೂ ಉಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಬೇಕು. ಮಿಶ್ರಣ ತಣ್ಣಗಾದ ಬಳಿಕ ಮಿಕ್ಸಿ ಜಾರ್'ಗೆ ಹಾಕಿ ತರಿ, ತರಿಯಾಗಿ ರುಬ್ಬಿಕೊಳ್ಳಬೇಕು.
  • ಮತ್ತೆ ಒಲೆಯ ಮೇಲೆ ಬಾಣಲೆ ಇಟ್ಟು, ಅದಕ್ಕೆ ಸ್ವಲ್ಪ ತುಪ್ಪ, ಸಾಸಿವೆ, ಜೀರಿಗೆ, ಕಡಲೆಬೇಳೆ, ಉದ್ದಿನ ಬೇಳೆ, ಕರಿಬೇವು, ಒಣಗಿತ ಮೆಣಕಿನ ಕಾಯಿ, ಹುರಿದ ಕಡಲೆಬೀಜ, ಈರುಳ್ಳಿ, ಟೊಮೆಟೋ ಹಾಕಿ ಕೆಂಪಗೆ ಹುರಿಯಬೇಕು. ನಂತರ ಈಗಾಗಲೇ ರುಬ್ಬಿಕೊಂಡ ಮಸಾಲೆಯನ್ನು ಹಾಕಿ ಮಿಶ್ರಣ ಮಾಡಬೇಕು.
  • ನಂತರ ಅನ್ನವನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿದರೆ, ರುಚಿಕರವಾದ ಪುದೀನಾ ರೈಸ್ ಸವಿಯಲು ಸಿದ್ಧ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತೆಮ್ ನವಿ ಪಿಳ್ಳೆಗೆ ಒಲಿದ ನೊಬೆಲ್ ಶಾಂತಿ ಗರಿ

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ!-ರೋಚಕ Video

'ಪೋಷಕರು ನನ್ನ ಆ ಖಾಸಗಿ ವಿಡಿಯೋ ನೋಡಿದ್ದರು, ಏರ್‌ಪೋರ್ಟ್‌ನಲ್ಲೇ ಕುಳಿತು ಅತ್ತಿದ್ದೆ: ವೈರಲ್‌ ಪಾರ್ಟಿ ಬಗ್ಗೆ ಅಪೂರ್ವ ಮುಖಿಜಾ! Video

ಪ್ರಜ್ವಲ್​​ ರೇವಣ್ಣಗೆ ಬಿಗ್ ಶಾಕ್; ಪರಪ್ಪನ ಅಗ್ರಹಾರದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಮಾಜಿ ಸಂಸದನ ಶಿಫ್ಟ್!