ಡ್ರೈ ಗೋಬಿ ಮಂಚೂರಿ 
ಅಡುಗೆ

ಡ್ರೈ ಗೋಬಿ ಮಂಚೂರಿ

ರುಚಿಕರವಾದ ಡ್ರೈ ಗೋಬಿ ಮಾಡುವ ವಿಧಾನ...

ಬೇಕಾಗುವ ಪದಾರ್ಥಗಳು

  • ಮೈದಾ ಹಿಟ್ಟು-ಅರ್ಧ ಬಟ್ಟಲು
  • ಜೋಳದ ಹಿಟ್ಟು- ಕಾಲು ಬಟ್ಟಲು
  • ಅಚ್ಚ ಖಾರದ ಪುಡಿ- 1 ಚಮಚ
  • ಗರಂ ಮಸಾಲೆ ಪುಡಿ- ಅರ್ಧ ಚಮಚ
  • ಉಪ್ಪು-ರುಚಿಗೆ ತಕ್ಕಷ್ಟು
  • ಶುಂಠಿ-ಬೆಳ್ಳುಳ್ಳಿ ಪೇಸ್ಟ್- 1 ಚಮಚ
  • ಫುಡ್ ಕಲರ್- ಚಿಟಿಕೆಯಷ್ಟು
  • ಹೂಕೋಸು (ಗೋಬಿ) - ದೊಡ್ಡ ಗಾತ್ರದ್ದು 1
  • ಅರಿಶಿಣದಪುಡಿ-ಸ್ವಲ್ಪ
  • ಎಣ್ಣೆ- ಕರಿಯಲು ಅಗತ್ಯವಿದ್ದಷ್ಟು

ಮಾಡುವ ವಿಧಾನ...

  • ಮೊದಲಿಗೆ ಒಲೆಯ ಮೇಲೆ ಒಂದು ಪಾತ್ರೆ ಇಟ್ಟು, ಸಣ್ಣಗೆ ಬಿಡಿಸಿದ ಹೂಕೋಸು ಉಪ್ಪು, ಅರಿಶಿಣದ ಪುಡಿ ಹಾಕಿ 5-10 ನಿಮಿಷ ಬೇಯಿಸಿಕೊಳ್ಳಿ.
  • ನಂತರ ಈ ಹೂಕೋಸಿಗೆ ಮೈದಾಹಿಟ್ಟು, ಕಾರ್ನ್ ಫ್ಲೋರ್ ಅಥವಾ ಜೋಳದ ಹಿಟ್ಟು, ಅಚ್ಚ ಖಾರದ ಪುಡಿ, ಉಪ್ಪು, ಶುಂಠಿ ಬೆಳ್ಳುಳ್ಳಿ ಪೇಸ್ಟ್, ಫುಡ್ ಕಲಪ್ ಹಾಗೂ ಉಪ್ಪು, ಸ್ವಲ್ಪ ಸ್ವಲ್ಪ ನೀರು ಚುಮುಕಿಸಿಕೊಂಡು ಕಲಸಿಕೊಳ್ಳಿ.
  • ನಂತರ ಒಲೆಯ ಮೇಲೆ ಬಾಣಲೆ ಇಟ್ಟು ಎಣ್ಣೆ ಹಾಕಿ. ಕಾದ ನಂತರ ಹೂಕೋಸುಗಳನ್ನು ಹಾಕಿ ಚಿನ್ನದ ಬಣ್ಣ ಬರುವವರೆಗೆ ಕರಿದರೆ ರುಚಿಕರವಾದ ಡ್ರೈ ಗೋಬಿ ಸವಿಯಲು ಸಿದ್ಧ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"

'ನೀನು ಭಯೋತ್ಪಾದಕ ಇಲ್ಲಿಂದ ಹೋಗು': ಅಮೆರಿಕದಲ್ಲಿ Nobel ಯೂನಸ್ ವಿರುದ್ಧ ಬಾಂಗ್ಲಾ ವಲಸಿಗರಿಂದ ಘೋಷಣೆ, Video

ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮ ಪ್ರಶಸ್ತಿಗಳೇ ಲಂಚ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಫೋಟಕ ಹೇಳಿಕೆ

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!

KPSC ನೇಮಕಾತಿ ಹಗರಣ: DGP ಅಲೋಕ್ ಕುಮಾರ್ ಸೇರಿ SIT ತಂಡದಿಂದ ಇಬ್ಬರು ಔಟ್; ಸುಪ್ರೀಂಕೋರ್ಟ್ ಮಹತ್ವದ ಸೂಚನೆ!