ಪನ್ನೀರ್ ಫ್ರೈ 
ಅಡುಗೆ

ಪನ್ನೀರ್ ಫ್ರೈ

ರುಚಿಕರವಾದ ಪನ್ನೀರ್ ಫ್ರೈ ಮಾಡುವ ವಿಧಾನ...

ಬೇಕಾಗುವ ಪದಾರ್ಥಗಳು...

  • ಪನೀರ್ - 200 ಗ್ರಾಂ
  • ಗರಂ ಮಸಾಲಾ ಪುಡಿ- 1 ಚಮಚ
  • ಬ್ರೆಡ್ ಕ್ರಂಬ್ಸ್‌ - 1/4 ಬಟ್ಟಲು
  • ನಿಂಬೆ ರಸ- 4 ಚಮಚ
  • ಕಾಳು ಮೆಣಸಿನ ಪುಡಿ- 1/4 ಪುಡಿ
  • ಅಚ್ಚಖಾರದ ಪುಡಿ- 1 ಚಮಚ
  • ಕಾರ್ನ್ ಫ್ಲೋರ್- 1/4 ಬಟ್ಚಲು
  • ದನಿಯಾ ಪುಡಿ- 1 ಚಮಚ
  • ಎಣ್ಣೆ- ಅಗತ್ಯಕ್ಕೆ ತಕ್ಕಷ್ಟು
  • ಉಪ್ಪು- ರುಚಿಗೆ ತಕ್ಕಷ್ಟು

ಮಾಡುವ ವಿಧಾನ...

  • ಕಾರ್ನ್‌ಫ್ಲೋರ್, ಉಪ್ಪು, ಕಾಳು ಮೆಣಸಿನ ಪುಡಿ, ಅಚ್ಚ ಖಾರದ ಪುಡಿ, ಗರಂ ಮಸಾಲಾ ಮತ್ತು ದನಿಯಾ ಪುಡಿಯನ್ನು ಎಲ್ಲವನ್ನು ಒಂದು ಪಾತ್ರೆಗೆ ಹಾಕಿ, ಸ್ವಲ್ಪ ನೀರು ಸೇರಿಸಿ ನಯವಾದ ಪೇಸ್ಟ್ ರೀತಿ ಮಿಶ್ರಣ ಮಾಡಿಕೊಳ್ಳಿ.
  • ನಂತರ ಪನೀರ್ ಅನ್ನು ಸಣ್ಣ ತುಂಡುಗಳಾಗಿ ಕತ್ತರಿಸಿಟ್ಟುಕೊಳ್ಳಿ. ಕತ್ತರಿಸಿದ ಪನೀರ್​ ಸಣ್ಣ ತುಂಡುಗಳಿಗೆ ನಿಂಬೆ ರಸವನ್ನು ಹಿಂಡಿ ಚೆನ್ನಾಗಿ ಮಿಶ್ರಣ ಮಾಡಿ.
  • ಪನೀರ್ ಕ್ಯೂಬ್ ಅನ್ನು ಕಾರ್ನ್ ಫ್ಲೋರ್ ಪೇಸ್ಟ್‌ನಲ್ಲಿ ಚೆನ್ನಾಗಿ ಅದ್ದಿ, ಅದನ್ನು ಬ್ರೆಡ್ ಕ್ರಂಬ್ಸ್‌ನಲ್ಲಿ ಲೇಪಿಸಿ.
  • ಬಳಿಕ ಎಣ್ಣೆಯನ್ನು ಬಾಣಲೆಗೆ ಹಾಕಿ ಕಾಯಲು ಬಿಡಿ. ಕಾದ ನಂತರ ಪನ್ನೀರ್ ತುಂಡುಗಳನ್ನು ಎಣ್ಣೆಗೆ ಹಾಕಿ ಚಿನ್ನದ ಬಣ್ಣ ಬರುವವರೆಗೆ ಫ್ರೈ ಮಾಡಿದರೆ ರುಚಿಕರವಾದ ಪನ್ನೀರ್ ಫ್ರೈ ಸವಿಯಲು ಸಿದ್ಧ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!