ಮಶ್ರೂಮ್ ಕಬಾಬ್ 
ಅಡುಗೆ

ಮಶ್ರೂಮ್ ಕಬಾಬ್

ರುಚಿಕರವಾದ ಮಶ್ರೂಮ್ ಕಬಾಬ್ ಮಾಡುವ ವಿಧಾನ...

ಬೇಕಾಗುವ ಪದಾರ್ಥಗಳು...

  • ಮಶ್ರೂಮ್ – 200 ಗ್ರಾಂ
  • ಕಬಾಬ್ ಪೌಡರ್ –ಒಂದು ಪ್ಯಾಕೆಟ್
  • ಶುಂಠಿ– ಬೆಳ್ಳುಳ್ಳಿ ಪೇಸ್ಟ್- 1 ಚಮಚ
  • ಖಾರದಪುಡಿ –ಅರ್ಧ ಚಮಚ
  • ಚಿಕನ್ ಮಸಾಲ– ಅರ್ಧ ಚಮಚ
  • ಮೊಟ್ಟೆ –ಒಂದು
  • ಉಪ್ಪು- ರುಚಿಗೆ ತಕ್ಕಷ್ಟು
  • ಎಣ್ಣೆ - ಸ್ವಲ್ಪ

ಮಾಡುವ ವಿಧಾನ...

  • ಮಶ್ರೂಮ್ ಗಳನ್ನು ಚೆನ್ನಾಗಿ ತೊಳೆದುಕೊಳ್ಳಿ. ನಂತರ ಇದಕ್ಕೆ ಕಬಾಬ್ ಪೌಡರ್, ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಖಾರದಪುಡಿ, ಚಿಕನ್ ಮಸಾಲೆ ಪುಡಿ, ಮೊಟ್ಟೆ, ಎಣ್ಣೆ, ರುಚಿಗೆ ತಕ್ಕಷ್ಟು ಉಪ್ಪು ಹಾಗೂ ಸ್ವಲ್ಪ ನೀರು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ.
  • ಮಸಾಲೆ ಹಿಡಿಯುವವರೆಗೆ ಕೈಯಾಡಿಸಿ. 10ರಿಂದ 15 ನಿಮಿಷಗಳ ಕಾಲ ನೆನೆಯಲು ಬಿಡಿ.
  • ನಂತರ ಪಾತ್ರೆಯಲ್ಲಿ ಎಣ್ಣೆ ಹಾಕಿ ಮಧ್ಯಮ ಉರಿಯಲ್ಲಿ ಬಿಸಿ ಮಾಡಿ.
  • ಅದಕ್ಕೆ ನೆನೆಸಿಟ್ಟಿದ್ದ ಮಶ್ರೂಮ್ ಹಾಕಿ. ಅದು ಕೆಂಪು ಬಣ್ಣಕ್ಕೆ ತಿರುಗುವವರೆಗೂ ಬೇಯಿಸಿ. ಇದೀಗ ಬಿಸಿ ಬಿಸಿಯಾದ ಮಶ್ರೂಮ್ ಕಬಾಬ್ ಸವಿಯಲು ಸಿದ್ಧ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ! ಕಠಿಣ ಕ್ರಮಕ್ಕೆ ಸಿಎಂ ಆದೇಶ

ಫೋನ್ ಕರೆ ಸ್ವೀಕರಿಸಲು ಬೈಕ್ ನಿಲ್ಲಿಸಿದ್ದ ಕುಟುಂಬಕ್ಕೆ ವೇಗದ ಕಾರು ಡಿಕ್ಕಿ; 3 ವರ್ಷದ ಮಗು ಸೇರಿ ಮೂವರ ಸಾವು

Odisha Literary Festival 2026: ಭಾರತದ ವೈಜ್ಞಾನಿಕ ಕ್ಷೇತ್ರದ ಸಾಧಕರನ್ನು ಮರೆತಿರುವುದಕ್ಕೆ ವಸಾಹತುಶಾಹಿ ಮನಸ್ಥಿತಿಯೇ ಕಾರಣ! ಆನಂದ್ ರಂಗನಾಥನ್

ಹುಬ್ಬಳ್ಳಿ: ʻಗೌರಿ ಲಂಕೇಶ್ʼ ಕೊಲೆ ಕೇಸ್‌ ಹಾಗೂ ಗಾಂಜಾ ಕೇಸ್ ಆರೋಪಿಯಿಂದ ನೂತನ ಪೊಲೀಸ್‌ ಆಯುಕ್ತರಿಗೆ ಸನ್ಮಾನ! ವಿವಾದ

ಸಿಕ್ಕಿಂನ ಮಂಗನ್ ಜಿಲ್ಲೆಯಲ್ಲಿ ಭಾರಿ ಭೂಕುಸಿತ: ಭಾರಿ ಪ್ರಮಾಣದ ಹಾನಿ ಶಂಕೆ| video