ಅವಲಕ್ಕಿ ಪುಳಿಯೋಗರೆ 
ಅಡುಗೆ

ಅವಲಕ್ಕಿ ಪುಳಿಯೋಗರೆ

ರುಚಿಕರವಾದ ಅವಲಕ್ಕಿ ಪುಳಿಯೋಗರೆ ಮಾಡುವ ವಿಧಾನ...

ಬೇಕಾಗುವ ಪದಾರ್ಥಗಳು...

  • ಅವಲಕ್ಕಿ – 1/2 ಕೆಜಿ
  • ಪುಳಿಯೋಗರೆ ಪುಡಿ ಅಥವಾ ಗೊಜ್ಜು- ಸ್ವಲ್ಪ
  • ಎಣ್ಣೆ-ಅಗತ್ಯಕ್ಕೆ ತಕ್ಕಷ್ಟು
  • ಉಪ್ಪು-ರುಚಿಗೆ ತಕ್ಕಷ್ಟು
  • ಕರಿಬೇವು- ಸ್ವಲ್ಪ
  • ಕಡಲೆಕಾಯಿ ಬೀಜ- ಸ್ವಲ್ಪ
  • ಅರಿಶಿಣ-  ಸ್ವಲ್ಪ
  • ಕಡಲೆಬೇಳೆ, ಉದ್ದಿನ ಬೇಳೆ-ಸ್ವಲ್ಪ
  • ಸಾಸಿವೆ-ಸ್ವಲ್ಪ
  • ಹುಣಸೆಹಣ್ಣಿನ ರಸ- ಸ್ವಲ್ಪ
  • ಬೆಲ್ಲ-ಸ್ವಲ್ಪ
  • ಒಣಕೊಬ್ಬರಿ (ತುರಿದದ್ದು)- ಸ್ವಲ್ಪ

ಮಾಡುವ ವಿಧಾನ...

  • ಅವಲಕ್ಕಿಯನ್ನು ತೊಳೆದು ಸ್ವಲ್ಪ ಹೊತ್ತು ನೆನೆಯಲು ಬಿಡಿ. ಬಾಣೆಲೆಯಲ್ಲಿ ಎಣ್ಣೆ ಹಾಕಿ ಕಾದ ನಂತರ ಸ್ವಲ್ಪ ಸಾಸಿವೆ, ಕಡಲೆಕಾಯಿ ಬೀಜ, ಕಡಲೆಬೇಳೆ, ಉದ್ದಿನ ಬೇಳೆ ಕರಿಬೇವಿನಸೊಪ್ಪು ಹಾಗೂ ಅರಿಶಿಣ ಹಾಕಿ ಬಾಡಿಸಿ.
  • ಇದಕ್ಕೆ ಪುಳಿಯೋಗರೆ ಪುಡಿ ಅಥವಾ ಗೊಜ್ಜು, ಬೆಲ್ಲ ಹಾಗೂ ಹುಣಸೆಹಣ್ಣಿನ ರಸ, ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಚೆನ್ನಾಗಿ ಸಣ್ಣ ಉರಿಯಲ್ಲಿ ಬಾಡಿಸಿ. ಬಳಿಕ ಇದಕ್ಕೆ ಮೊದಲೆ ನೆನೆಸಿಟ್ಟುಕೊಂಡ ಅವಲಕ್ಕಿ ಹಾಗೂ ಕೊಬ್ಬರಿ ತುರಿಯನ್ನು ಹಾಕಿ ಚೆನ್ನಾಗಿ ಬಾಡಿಸಿ ಸಣ್ಣ ಉರಿಯಲ್ಲಿ ಬೇಯಿಸಿರಿ. ಬೇಕಾದರೆ ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪನ್ನು ಹಾಕಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!