ಹಾಗಲಕಾಯಿ ಟೊಮೆಟೊ ಪಲ್ಯ  
ಅಡುಗೆ

ಹಾಗಲಕಾಯಿ ಟೊಮೆಟೊ ಪಲ್ಯ- Bitter gourd tomato curry Recipe in Kannada

ರುಚಿಕರವಾದ ಹಾಗಲಕಾಯಿ ಟೊಮೆಟೊ ಪಲ್ಯ ಮಾಡುವ ವಿಧಾನ...

ಬೇಕಾಗುವ ಪದಾರ್ಥಗಳು...

  • ಹಾಗಲಕಾಯಿ-1

  • ಟೊಮೆಟೊ-1

  • ಈರುಳ್ಳಿ-1

  • ಹಸಿ ಮೆಣಸಿನಕಾಯಿ-4

  • ಕಾಯಿ ತುರಿ-ಸ್ವಲ್ಪ

  • ಬೆಲ್ಲ-ಸ್ವಲ್ಪ

  • ಕೊತ್ತೊಂಬರಿ ಸೊಪ್ಪು- ಸ್ವಲ್ಪ

  • ಕಡಲೆಬೇಳೆ- ಸ್ವಲ್ಪ

  • ಉದ್ದಿನಬೇಳೆ- ಸ್ವಲ್ಪ

  • ಸಾಸಿವೆ- ಸ್ವಲ್ಪ

  • ಕರಿಬೇವು- ಸ್ವಲ್ಪ

  • ಅರಿಶಿಣ- ಸ್ವಲ್ಪ

  • ಹಿಂಗು-ಚಿಟಿಕೆ

  • ಎಣ್ಣೆ-ಸ್ವಲ್ಪ

ವಿಧಾನ ವಿಧಾನ...

  • ಹಾಗಲಕಾಯಿ, ಟೊಮೆಟೊ, ಈರುಳ್ಳಿಯನ್ನು ಸಣ್ಣಗೆ ಹೆಚ್ಚಿಕೊಳ್ಳಬೇಕು.

  • ಒಂದು ಬಾಣಲೆಗೆ ಎಣ್ಣೆ ಹಾಕಿ ಕಡಲೆಬೇಳೆ, ಉದ್ದಿನಬೇಳೆ, ಸಾಸಿವೆ, ಕರಿಬೇವು, ಅರಿಶಿಣ, ಹಿಂಗು, ಹಸಿ ಮೆಣಸಿನ ಹಾಕಿ ಒಗ್ಗರಣೆ ಮಾಡಿ ಅದಕ್ಕೆ ಹೆಚ್ಚಿದ ಹಾಗಲಕಾಯಿ ಹಾಕಿ 2 ನಿಮಿಷ ಹುರಿದುಕೊಳ್ಳಿ.

  • ನಂತರ ಟೊಮೆಟೊ, ಈರುಳ್ಳಿ, ಉಪ್ಪು, ಬೆಲ್ಲ ಹಾಕಿ ಹುರಿಯಬೇಕು.

  • ಕೊನೆಯಲ್ಲಿ ಕೊತ್ತೊಂಬರಿ ಸೊಪ್ಪಿನಿಂದ ಅಲಂಕರಿಸಿದರೆ ರುಚಿಕರವಾದ ಹಾಗಲಕಾಯಿ ಟೊಮೆಟೊ ಪಲ್ಯ ಸವಿಯಲು ಸಿದ್ಧ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!