ಬೇಬಿ ಕಾರ್ನ್ ಫ್ರೈ 
ಅಡುಗೆ

ಬೇಬಿ ಕಾರ್ನ್ ಫ್ರೈ- Baby corn fry recipe in Kannada

ರುಚಿಕರವಾದ ಬೇಬಿ ಕಾರ್ನ್ ಫ್ರೈ ಮಾಡುವ ವಿಧಾನ...

ಬೇಕಾಗುವ ಪದಾರ್ಥಗಳು...

  • ಬೇಬಿ ಕಾರ್ನ್- 1 ಬಟ್ಟಲು

  • ಕಡಲೆ ಹಿಟ್ಟು- 1 ಬಟ್ಟಲು

  • ಈರುಳ್ಳಿ- 1

  • ಬ್ರೆಡ್ ಪೌಡರ್- 1 ಬಟ್ಟಲು

  • ಅಕ್ಕಿ ಹಿಟ್ಟು- 1 ಚಮಚ

  • ಕ್ಯಾಪ್ಸಿಕಂ- 1

  • ಅಚ್ಚ ಖಾರದ ಪುಡಿ- 1 ಚಮಚ

  • ಕಾಳುಮೆಣಿಸಿನ ಪುಡಿ- ಅರ್ಧ ಚಮಚ

  • ಉಪ್ಪು-ರುಚಿಗೆ ತಕ್ಕಷ್ಟು

ಮಾಡುವ ವಿಧಾನ...

  • ಒಂದು ಪಾತ್ರೆಯಲ್ಲಿ ಎಣ್ಣೆಯನ್ನು ಬಿಸಿ ಮಾಡಲು ಇಡಿ. ಮತ್ತೊಂದು ಪಾತ್ರೆಯಲ್ಲಿ ಕಡಲೆ ಹಿಟ್ಟು, ಕಾಳು ಮೆಣಸಿನ ಪುಡಿ, ಖಾರದ ಪುಡಿ, ಅಕ್ಕಿ ಹಿಟ್ಟು, ಉಪ್ಪು ಹಾಗೂ ಸ್ವಲ್ಪ ನೀರು ಹಾಕಿ ದಪ್ಪ ಮಿಶ್ರಣ ಮಾಡಿಕೊಳ್ಳಿ.

  • ಒಲೆಯ ಮೇಲೆ ಬಾಣಲೆ ಇಟ್ಟು, ಎಣ್ಣೆ ಹಾಕಿ. ಬಿಸಿಯಾದ ಮೇಲೆ ಕತ್ತರಿಸಿದ ಕ್ಯಾಪ್ಸಿಕಂ ಹಾಗೂ ಕತ್ತರಿಸಿದ ಈರುಳ್ಳಿಯನ್ನು ಎಣ್ಣೆಗೆ ಹಾಕಿ ಫ್ರೈ ಮಾಡಿ. ಬದಿಗಿಟ್ಟುಕೊಳ್ಳಿ.

  • ನಂತರ ಬೇಬಿ ಕಾರ್ನ್ ಪೀಸ್ ಗಳನ್ನು ಕಡಲೆ ಹಿಟ್ಟಿನ ಮಿಶ್ರಣದಲ್ಲಿ ಅದ್ದಿ. ನಂತರ ಬ್ರೆಡ್ ಪೌಡರ್ ನಲ್ಲಿ ಹೊರಳಿಸಿ ಎಣ್ಣೆಯಲ್ಲಿ ಬಿಡಿ. ಬೇಬಿ ಕಾರ್ನ್ ಗೋಲ್ಡನ್ ಬಣ್ಣಕ್ಕೆ ಬರ್ತಿದ್ದಂತೆ ತೆಗೆದು, ಕರಿದ ಈರುಳ್ಳಿ, ಕ್ಯಾಪ್ಸಿಕಂ ಮೇಲೆ ಉದುರಿಸಿದರೆ ರುಚಿಕರಾದ ಬೇಬಿ ಕಾರ್ನ್ ಫ್ರೈ ಸವಿಯಲು ಸಿದ್ಧ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ