ಗೋಡಂಬಿ ಫ್ರೈ 
ಅಡುಗೆ

ಗೋಡಂಬಿ ಫ್ರೈ | Cashew nut fry Recipe in Kannada

ರುಚಿಕರವಾದ ಗೋಡಂಬಿ ಫ್ರೈ ಮಾಡುವ ವಿಧಾನ...

ಬೇಕಾಗುವ ಪದಾರ್ಥಗಳು..

  • ಗೋಡಂಬಿ- 1 ಬಟ್ಟಲು

  • ಕಡಲೆಹಿಟ್ಟು- ಮುಕ್ಕಾಲು ಬಟ್ಟಲು

  • ಅಕ್ಕಿ ಹಿಟ್ಟು- 1 ಚಮಚ

  • ಅರಿಶಿನ ಪುಡಿ, 1 ಚಮಚ

  • ಖಾರದ ಪುಡಿ- ಅರ್ಧ ಚಮಚ

  • ಚಾಟ್ ಮಸಾಲ- ಸ್ವಲ್ಬ

  • ಇಂಗು- ಸ್ವಲ್ಪ

  • ಉಪ್ಪು- ರುಚಿಗೆ ತಕ್ಕಷ್ಟು

  • ಎಣ್ಣೆ – ಕರಿಯಲು ಅಗತ್ಯವಿದ್ದಷ್ಟು

ಮಾಡುವ ವಿಧಾನ...

  • ಮೊದಲಿಗೆ ಒಂದು ಬೌಲ್ ಗೆ ಗೋಡಂಬಿ, ಕಡಲೆಹಿಟ್ಟು, ಅಕ್ಕಿ ಹಿಟ್ಟು, ಅರಿಶಿನ, ಖಾರದ ಪುಡಿ, ಚಾಟ್ ಮಸಾಲ, ಇಂಗು, ಉಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ನಂತರ ಇದಕ್ಕೆ 2 ಚಮಚ ನೀರು ಸೇರಿಸಿ ಮಿಶ್ರಣ ಮಾಡಿ.

  • ಈ ಮಿಶ್ರಣ ಸ್ವಲ್ಪ ದಪ್ಪಗೆ ಇರಲಿ. ನಂತರ ಗ್ಯಾಸ್ ಮೇಲೆ ಬಾಣಲೆ ಇಟ್ಟು ಎಣ್ಣೆ ಹಾಕಿ. ಕಾದ ನಂತರ ಗೋಡಂಬಿಯನ್ನು ಒಂದೊಂದೆ ಹಾಕಿ ಹೊಂಬಣ್ಣ ಬರುವವರೆಗೆ ಕರಿಯಿರಿ.

  • ಇದೀಗ ರುಚಿಕರವಾದ ಮಸಾಲ ಗೋಡಂಬಿ ಫ್ರೈ ಸವಿಯಲು ಸಿದ್ಧ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಪಶ್ಚಿಮ ಬಂಗಾಳ ಉಪ ಚುನಾವಣೆ: ಪೊಲೀಸರೊಂದಿಗೆ ಮಾತಿನ ಚಕಮಕಿ: ಶಾಸಕ ಹುಮಾಯೂನ್ ಕಬೀರ್ ಬಂಧನ

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್