ಜೀರಿಗೆ ಪಾನಕ 
ಅಡುಗೆ

ಜೀರಿಗೆ ಪಾನಕ | Jeerige Panaka Recipe in Kannada

ಜೀರಿಗೆ, ಬೆಲ್ಲ, ನೀರು ಮತ್ತು ಸಣ್ಣ ಪ್ರಮಾಣದ ಮಸಾಲೆಗಳೊಂದಿಗೆ ತಯಾರಾಗುವ ಈ ಜೀರಿಗೆ ಪಾನೀಯವು ದೇಹವನ್ನು ತಂಪಾಗಿಡಲು ಸಹಕಾರಿಯಾಗಿದೆ.

ಬೇಕಾಗುವ ಪದಾರ್ಥಗಳು

  • ಜೀರಿಗೆ – 2 ಚಮಚ

  • ನೀರು – 2–3 ಬಟ್ಟಲು

  • ಬೆಲ್ಲ – 3–4 ಚಮಚ

  • ಉಪ್ಪು – ಸ್ವಲ್ಪ

  • ನಿಂಬೆ ರಸ- ಸ್ವಲ್ಪ

  • ಪುದೀನಾ ಎಲೆಗಳು – ಸ್ವಲ್ಪ

ಮಾಡುವ ವಿಧಾನ...

  • ಮೊದಲಿಗೆ ಒಂದು ಪಾತ್ರೆಯನ್ನು ಒಲೆಯ ಮೇಲಿಟ್ಟು, ಅದಕ್ಕೆ ಬೆಲ್ಲ ಹಾಗೂ ಅರ್ಧ ಗ್ಲಾಸ್ ನೀರು ಹಾಕಿ ಬೆಲ್ಲ ಕರಗಲು ಬಿಡಿ. ನಂತರ ಇದನ್ನು ಒಂದು ಪಾತ್ರೆಯಲ್ಲಿ ಶೋಧಿಸಿಟ್ಟುಕೊಳ್ಳಿ.

  • ಒಲೆಯ ಮೇಲೆ ಪ್ಯಾನ್ ಇಟ್ಟು ಜೀರಿಗೆಯನ್ನು ಚೆನ್ನಾಗಿ ಹುರಿದುಕೊಳ್ಳಿ. ಇದು ತಣ್ಣಗಾದ ಬಳಿಕ ಕುಟ್ಟಿ, ಪುಡಿ ಮಾಡಿ.

  • ನಂತರ ಬೆಲ್ಲಕ್ಕೆ ಅಗತ್ಯವಿದ್ದಷ್ಟು ನೀರು ಸೇರಿಸಿ. ಬಳಿಕ ಕಟ್ಟಿರುವ ಜೀರಿಗೆ ಪುಡಿ, ಉಪ್ಪು, ನಿಂಬೆ ರಸ ಹಾಗೂ ಪುದೀನಾ ಎಲೆಗಳನ್ನು ಸೇರಿಸಿ ಮಿಶ್ರಣ ಮಾಡಿದರೆ, ರುಚಿಕರವಾದ ಜೀರಿಗೆ ಪಾನಕ ಸವಿಯಲು ಸಿದ್ಧ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

ಸುಪ್ರೀಂಕೋರ್ಟ್ ನಲ್ಲಿ ಹೈಡ್ರಾಮ: ಕೋರ್ಟ್ ಹಾಲ್ ನಲ್ಲಿ ಕಾಗದ ಪತ್ರ ಎಸೆದು, CJI ನಿಂದಿಸಿದ ದೂರುದಾರ!

ಸತತ 2ನೇ ದಿನವೂ Indian Stock Market ಭಾರಿ ಏರಿಕೆ: Sensex 827 ಅಂಕ ಏರಿಕೆ, 24 ಸಾವಿರ ಗಡಿ ದಾಟಿದ Nifty50

ಭೂಕುಸಿತದ ಎಫೆಕ್ಟ್: ಜುಲೈ 17 ರವರೆಗೆ ಮುಂಬೈ-ಪುಣೆ ರೈಲು ಸಂಚಾರದಲ್ಲಿ ಭಾರೀ ವ್ಯತ್ಯಯ; 30 ರೈಲುಗಳು ರದ್ದು

ಅದ್ಧೂರಿಯಾಗಿ ನಡೆಯಲಿದೆ ಶರ್ಮಿಳಾ ಮಾಂಡ್ರೆ ಮದುವೆ; ದಿನಾಂಕ, ಸ್ಥಳ ಫಿಕ್ಸ್; ಗ್ಲಾಮರಸ್‌ ನಟಿಯ ಮ್ಯಾರೇಜ್ ಎಲ್ಲಿ ಗೊತ್ತಾ?