ಬಾಳೆಹಣ್ಣಿನ ಮಿಲ್ಕ್ಶೇಕ್ | Banana Milkshake Recipe in Kannada
ರುಚಿಕರವಾದ ಬಾಳೆಹಣ್ಣಿನ ಮಿಲ್ಕ್ಶೇಕ್ ಮಾಡುವ ವಿಧಾನ...
ಬೇಕಾಗುವ ಪದಾರ್ಥಗಳು...
ಬಾಳೆಹಣ್ಣು – 2
ಹಾಲು – 2 ಬಟ್ಟಲು
ಸಕ್ಕರೆ/ಜೇನುತುಪ್ಪ – 2 ಚಮಚ
ಏಲಕ್ಕಿ ಪುಡಿ – ಚಿಟಿಕೆ
ಐಸ್ ಕ್ಯೂಬ್ಸ್ – ಬೇಕಾದಷ್ಟು
ಮಾಡುವ ವಿಧಾನ...
ಬಾಳೆಹಣ್ಣಗಳನ್ನುತುಂಡು ಮಾಡಿ ಮಿಕ್ಸಿ ಜಾರಿಗೆ ಹಾಕಿ. ಇದಕ್ಕೆ ಹಾಲು, ಸಕ್ಕರೆ ಮತ್ತು ಏಲಕ್ಕಿ ಪುಡಿ ಸೇರಿಸಿ ರುಬ್ಬಿ.
ನಿಮಗೆ ಅಗತ್ಯವಿದ್ದಶ್ಟು ಐಸ್ ಸೇರಿಸಿ ಮರು ರುಬ್ಬಿ. ಗ್ಲಾಸ್ಗೆ ಹಾಕಿ ಸರ್ವ್ ಮಾಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.