ಯಾವಾಗ ಆಸ್ಪತ್ರೆಗೆ ಹೋಗೋದು?
ಕೆಲವರು ಆರೋಗ್ಯದಲ್ಲಿ ತುಸು ಏರುಪೇರಾದರೂ ಆಸ್ಪತ್ರೆಗೆ ದೌಡಾಯಿಸುತ್ತಾರೆ. ಅದ್ರಲ್ಲೂ ಮಕ್ಕಳಿಗೆ ಏನಾದರೂ ಆದರಂತೂ ಆಕಾಶ ತಲೆ ಮೇಲೆ ಬಿದ್ದವರಂತೆ ಆಡುತ್ತಾರೆ. ಹಾಗಾದರೆ ವೈದ್ಯರನ್ನು ಯಾವಾಗ ಭೇಟಿಯಾಗಬೇಕು?
- ನಿತ್ಯ ಕೆಮ್ಮು, ನೆಗಡಿಯಂಥ ಆರೋಗ್ಯ ಸಮಸ್ಯೆಗಳು ಬೆಂಬಿಡದೇ ಕಾಡುತ್ತಿದ್ದರೆ
- ಸಕ್ಕರೆ ಕಾಯಿಲೆ, ಬಿಪಿ ಇದ್ದರೆ
- ಗರ್ಭಿಣಿಯರ ಹಾಗೂ ಮಕ್ಕಳ ನಿಯಮಿತ ಆರೋಗ್ಯ ತಪಾಸಣೆಗೆ
- ಆರೋಗ್ಯ ತಪಾಸಣೆ, ಆರೋಗ್ಯ ವಿಷಯ ಮಾಹಿತಿ ಪಡೆಯಲು
- ರೋಗ ಪ್ರತಿಬಂಧನೆಗೆ ಸಲಹೆಗಾಗಿ
- ಸಾಂಕ್ರಮಿಕ ರೋಗಗಳನ್ನು ತಡೆಗಟ್ಟಲು
- ಅಪಘಾತದಿಂದ ಉಂಟಾದ ಗಾಯಕ್ಕೆ ಚಿಕಿತ್ಸೆ ಪಡೆಯಲು
- ಜ್ಞಾನ ತಪ್ಪಿದಾಗ ಪ್ರಥಮ ಚಿಕಿತ್ಸೆ ಹಾಗೂ ಸಂಪೂರ್ಣ ಚಿಕಿತ್ಸೆಗೆ
- ಅನಾರೋಗ್ಯ, ತುರ್ತುಪರಿಸ್ಥಿತಿಯಲ್ಲಿ ಪ್ರಥಮ ಹಾಗೂ ಅಗತ್ಯ ಚಿಕಿತ್ಸೆಗೆ
- ವಿಶೇಷ ವೈದ್ಯರನ್ನು ಸಂಪರ್ಕಿಸಬೇಕಾದಲ್ಲಿ
- ಪ್ರಯೋಗಾಲಯದ ಪರೀಕ್ಷೆ ಅಗತ್ಯಬಿದ್ದರೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.