ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಆರೋಗ್ಯ-ಜೀವನಶೈಲಿ

ದೆಹಲಿಯಲ್ಲಿ ಡೆಂಗ್ಯೂ ಪ್ರಕರಣಗಳು ೪೩೮ ಕ್ಕೆ ಏರಿಕೆ

ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಡೆಂಗ್ಯೂ ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ೪೩೮ ಕ್ಕೆ ಏರಿದೆ...

Updated On : 3 Nov 2014, 8:22 am

ನವದೆಹಲಿ: ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಡೆಂಗ್ಯೂ ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ೪೩೮ ಕ್ಕೆ ಏರಿದೆ ಎಂದು ನಾಗರಿಕ ಸೇವೆಗಳ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಖ್ಯೆಗಳ ಪ್ರಕಾರ ನವೆಂಬರ್ ೧ ರಿಂದ ದೇಶದ ರಾಜಧಾನಿಯಿಂದ ೪೦೯ ಪ್ರಕರಣಗಳು ದಾಖಲಾಗಿವೆ.

"ಇನ್ನುಳಿದ ೨೯ ಪ್ರಕರಣಗಳು ಪಕ್ಕದ ಪ್ರದೇಶಗಳಲ್ಲಿ- ಉತ್ತರ ಪ್ರದೇಶ ಮತ್ತು ಹರಿಯಾಣದಿಂದ ದಾಖಲಾಗಿವೆ" ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಲ್ಲಿಯವರೆಗೂ ದೇಶದ ರಾಜಧಾನಿಯಲ್ಲಿ ಡೆಂಗ್ಯೂ ಜ್ವರಕ್ಕೆ ಇಬ್ಬರು ಸಾವನ್ನಪ್ಪಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement