ಲೇಸರ್ ಯಂತ್ರ (ಸಾಂದರ್ಭಿಕ ಚಿತ್ರ) 
ಆರೋಗ್ಯ-ಜೀವನಶೈಲಿ

ಕ್ಯಾನ್ಸರ್ ರೋಗವನ್ನು ಮೆಟ್ಟಬಲ್ಲ ಲೇಸರ್ ಯಂತ್ರವನ್ನು ಸಿದ್ಧಪಡಿಸುತ್ತಿರುವ ಭಾರತ

ಲೇಸರ್ ತಂತ್ರಜ್ಞಾನದೊಂದಿಗೆ ಕ್ಯಾನ್ಸರ್ ರೋಗದ ಚಿಕೆತ್ಸೆಯ ರೂಪವನ್ನೇ ಬದಲಾವಣೆ ಮಾಡಬಲ್ಲ...

ಕೊಚ್ಚಿ: ಲೇಸರ್ ತಂತ್ರಜ್ಞಾನದೊಂದಿಗೆ ಕ್ಯಾನ್ಸರ್ ರೋಗದ ಚಿಕೆತ್ಸೆಯ ರೂಪವನ್ನೇ ಬದಲಾವಣೆ ಮಾಡಬಲ್ಲ ಮತ್ತು ಸಂವಹನ ತಂತ್ರಜ್ಞಾನದಲ್ಲಿ ಹೊಸ ಅಲೆಗಳನ್ನು ಉಂಟುಮಾಡಬಲ್ಲ ಹೊಸ ಆವಿಷ್ಕಾರ ಭಾರತದಲ್ಲಿ ನಡೆಯುತ್ತಿದೆ ಎಂದು ಬಾಬಾ ಪರಮಾಣು ಸಂಶೋಧನಾ ಕೇಂದ್ರದ ಹಿರಿಯ ವಿಜ್ಞಾನಿ, ರಸಾಯನ ಶಾಸ್ತ್ರ ವಿಭಾಗದ ನಿರ್ದೇಶಕ ಡಾ. ಬಿ ಎನ್. ಜಗ್ತಾಪ್ ತಿಳಿಸಿದ್ದಾರೆ.

ಅರಕ್ಕುನ್ನಂ ನ ಟಿ ಒ ಸಿ- ಎಚ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿ ಯಲ್ಲಿ ಲೇಸರ್ ಮತ್ತು ಸಂವಹನ ಕ್ಷೇತ್ರದ ಹೊಸ ಆವಿಷ್ಕಾರಗಳ ಮೇಲೆ ನಡೆದ ೩ ದಿನದ ಕಾರ್ಯಾಗಾರದಲ್ಲಿ ಮಾತನಾಡಿದ ಜಗ್ತಾಪ್ ಈ ವಿಷಯ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT