ಸಾಂದರ್ಭಿಕ ಚಿತ್ರ 
ಆರೋಗ್ಯ-ಜೀವನಶೈಲಿ

ಮರ ಹತ್ತುವುದರಿಂದ ಬುದ್ಧಿ ಶಕ್ತಿ ಹೆಚ್ಚಾಗುತ್ತದೆ!

ಮರವನ್ನೇರುವುದರಿಂದ ಶರೀರಕ್ಕೆ ವ್ಯಾಯಾಮ ಸಿಗುತ್ತದೆ ಇದರಿಂದ ಬುದ್ಧಿ ಶಕ್ತಿ ಹೆಚ್ಚಾಗುತ್ತದೆ ಎಂದು ಉತ್ತರ ಫ್ಲೋರಿಡಾದ...

ವಾಷಿಂಗ್ಟನ್ : ಬುದ್ಧಿ ಶಕ್ತಿ ಹೆಚ್ಚಾಗಬೇಕಾದರೆ ಏನೆಲ್ಲಾ  ಮಾಡಬೇಕು? ಎಂಬ ಪ್ರಶ್ನೆ ಕೇಳಿದರೆ ಅದಕ್ಕೆ ಹಲವಾರು ಉತ್ತರಗಳು ಸಿಗಬಹುದು. ಇದೀಗ ಮರ ಹತ್ತುವುದರಿಂದ ಬುದ್ಧಿಶಕ್ತಿ ಹೆಚ್ಚುತ್ತದೆ ಎಂದು ಅಧ್ಯಯನ ವರದಿಯೊಂದು ಹೇಳಿದೆ.

ಮರವನ್ನೇರುವುದರಿಂದ ಶರೀರಕ್ಕೆ ವ್ಯಾಯಾಮ ಸಿಗುತ್ತದೆ ಇದರಿಂದ ಬುದ್ಧಿ ಶಕ್ತಿ ಹೆಚ್ಚಾಗುತ್ತದೆ ಎಂದು ಉತ್ತರ ಫ್ಲೋರಿಡಾದ ವಿವಿಯೊಂದರ ಮನಶಾಸ್ತ್ರ ವಿಭಾಗದ ಅಧ್ಯಯನ ತಂಡ ಹೇಳಿದೆ.

ಮರವನ್ನೇರುವ ಕ್ರಿಯೆಯಿಂದಾಗಿ ಕಡಿಮೆ ಸಮಯದಲ್ಲಿ ಹೆಚ್ಚಿನ ದೈಹಿಕ ವ್ಯಾಯಾಮ ಸಿಗುತ್ತದೆ. ಇದು ಬುದ್ಧಿ ಶಕ್ತಿಯನ್ನು ಚುರುಕುಗೊಳಿಸುತ್ತದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!