ಮಯ್ಯ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ 
ಆರೋಗ್ಯ-ಜೀವನಶೈಲಿ

ಉಚಿತ ಯುರಾಲೋಜಿ ಶಿಬಿರ

ಬೆಂಗಳೂರು: ಜಯನಗರದ 1 ನೇ ಬ್ಲಾಕ್‍ನಲ್ಲಿರುವ ಮಯ್ಯ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜನವರಿ 18ರಂದು ಉಚಿತ ಯುರಾಲೋಜಿ ಶಿಬಿರವನ್ನು ಆಯೋಜಿಸಿದೆ.

ಶಿಬಿರದಲ್ಲಿ ನುರಿತ ವ್ಯೆದ್ಯರಾದ ಡಾ. ಮಹೇಂದರ್ ಜೈನ್‍ರವರಿಂದ ಮೂತ್ರ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸೂಕ್ತ ಸಲಹೆ- ಸೂಚನೆಗಳನ್ನು ನೀಡಲಾಗುವುದು.

ಪದೇಪದೇ ಮೂತ್ರ ಹೋಗುವುದು, ಮೂತ್ರ ವಿಸರ್ಜನೆಗೆ ತೊಂದರೆ, ಇದ್ದಕ್ಕಿದ್ದಂತೆ ಮೂತ್ರ ಹೋಗುವುದು, ಕಿಡ್ನಿ ಕಲ್ಲುಗಳು, ಪ್ರೋಸ್ಟೆಟ್ ಹಾಗೂ ಮೂತ್ರದಲ್ಲಿ ರಕ್ತ ಹೋಗುವ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳು ಶಿಬಿರಲದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ -9535671208, 080- 26568978

ವಿಳಾಸ ; ಮಯ್ಯ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, 34, 1 ನೇ ಬ್ಲಾಕ್ , ಜಯನಗರ, ಬೆಂಗಳೂರು.
ಸಮಯ - ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT