ಸಾಂದರ್ಭಿಕ ಚಿತ್ರ 
ಆರೋಗ್ಯ-ಜೀವನಶೈಲಿ

ಭಾರತ-ಅಮೇರಿಕ ಸಹಯೋಗದಲ್ಲಿ ಕ್ಯಾನ್ಸರ್ ಸಂಶೋಧನೆಗೆ ಒಪ್ಪಂದ

ಕ್ಯಾನ್ಸರ್ ಸಂಶೋಧನೆ ಮತ್ತು ನಿಗ್ರಹ ಹಾಗೂ ಇನ್ನಿತರ ಆರೋಗ್ಯ ಸಂಬಂಧಿ ವಿಷಯಗಳಲ್ಲಿ ಪರಸ್ಪರ ಸಹಕಾರಕ್ಕೆ ಭಾರತ ಮತ್ತು ಅಮೇರಿಕಾ ರಾಷ್ಟ್ರಗಳು ಗುರುವಾರ

ನವದೆಹಲಿ: ಕ್ಯಾನ್ಸರ್ ಸಂಶೋಧನೆ ಮತ್ತು ನಿಗ್ರಹ ಹಾಗೂ ಇನ್ನಿತರ ಆರೋಗ್ಯ ಸಂಬಂಧಿ ವಿಷಯಗಳಲ್ಲಿ ಪರಸ್ಪರ ಸಹಕಾರಕ್ಕೆ ಭಾರತ ಮತ್ತು ಅಮೇರಿಕಾ ರಾಷ್ಟ್ರಗಳು ಗುರುವಾರ ಒಪ್ಪಂದ ಮಾಡಿಕೊಂಡಿವೆ.

ಕ್ಯಾನ್ಸರ್ ಸಂಶೋಧನೆ, ನಿಗ್ರಹ, ತಡೆ, ಮತ್ತು ನಿರ್ವಹಣೆ ಹಾಗೂ ಪರಿಸರ ಸಂಬಂಧಿ ರೋಗ ನಿಗ್ರಹ ಮತ್ತು ತಡೆಗೆ ಎರಡು ದೇಶಗಳು ಪರಸ್ಪರ ಸಹಕಾರಕ್ಕೆ ಒಪ್ಪಂದ ಮಾಡಿಕೊಂಡಿವೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಅಲ್ಲದೆ ಆಂಟಿ ಮೈಕ್ರೋಬಿಯಲ್ ತಡೆ ಸಂಶೋಧನೆಯ ಒಪ್ಪಂದಕ್ಕೂ ಸಹಿ ಮಾಡಿವೆ ಎಂದು ತಿಳಿದುಬಂದಿದೆ.

ಈ ಒಪ್ಪಂದಗಳನ್ನು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಅಮೇರಿಕಾ ರಾಯಭಾರಿ ರಿಚರ್ಡ್ ವರ್ಮಾ ಸಹಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್