ಖಿನ್ನತೆ 
ಆರೋಗ್ಯ

ಖಿನ್ನತೆ ದೂರ ಮಾಡಲು ಔಷಧಗಳಿಗಿಂತ ಸಂಸ್ಕಾರಗಳು ಪರಿಣಾಮಕಾರಿ: ಜೆಎನ್ ಯು ಅಧ್ಯಯನ ವರದಿ

ಖಿನ್ನತೆಯನ್ನು ದೂರ ಮಾಡಲು ಔಷಧಗಳಿಗಿಂತ ಸಂಸ್ಕಾರಗಳು, ನೈತಿಕ ಮೌಲ್ಯಗಳು ಮೈಗೂಡುವಂತೆ ಮಾಡುವುದು ಹೆಚ್ಚು ಪರಿಣಾಮಕಾರಿಯಾಗಿರಲಿದೆ ಎಂದು ಜವಹಾರ್ ಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ

ನವದೆಹಲಿ: ಖಿನ್ನತೆಯನ್ನು ದೂರ ಮಾಡಲು ಔಷಧಗಳಿಗಿಂತ ಸಂಸ್ಕಾರಗಳು, ನೈತಿಕ ಮೌಲ್ಯಗಳು ಮೈಗೂಡುವಂತೆ ಮಾಡುವುದು ಹೆಚ್ಚು ಪರಿಣಾಮಕಾರಿಯಾಗಿರಲಿದೆ ಎಂದು ಜವಹಾರ್ ಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ನಡೆದಿರುವ ಅಧ್ಯಯನ ವರದಿ ಹೇಳಿದೆ. 
ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿರುವವರ ಪರಿಸ್ಥಿತಿಯನ್ನು ಔಷಧಗಳು ಹಾಗೂ ಮನೋವೈದ್ಯಶಾಸ್ತ್ರ ಮತ್ತಷ್ಟು ಕುಗ್ಗಿಸುತ್ತಿವೆ. ಆದರೆ ಭಜನೆಗಳನ್ನು, ಸಂಗೀತ, ಕೀರ್ತನೆಗಳನ್ನು ಕೇಳುವುದರಿಂದ ಮಾನಸಿಕ ಸಮಸ್ಯೆ, ಖಿನ್ನತೆ ದೂರವಾಗುತ್ತದೆ ಎಂದು ಜೆಎನ್ ಯು ನಲ್ಲಿರುವ ಸಂಸ್ಕೃತ ಕೇಂದ್ರದ ಅಧ್ಯಯನ ವರದಿ ಮೂಲಕ ತಿಳಿದುಬಂದಿದೆ. 
ಜೆಎನ್ ಯು ಸಂಸ್ಕೃತ ಕೇಂದ್ರದಿಂದ ಇದೇ ಮೊದಲ ಬಾರಿಗೆ ಇಂತಹ ಸಂಶೋಧನೆ ನಡೆದಿದೆ ಎಂದು ಜೆಎನ್ ಯು ನಲ್ಲಿರುವ ವೈದಿಕ ಸಾಹಿತ್ಯದ ಪ್ರೊಫೇಸರ್ ಸುಧೀರ್ ಕುಮಾರ್ ಆರ್ಯ ಹೇಳಿದ್ದಾರೆ. ಭಾರತದ ಹಲವು ಪುರಾಣಗಳನ್ನು ಆಧಾರವಾಗಿಟ್ಟುಕೊಂಡು ಸಂಶೋಧನೆ ನಡೆಸಲಾಗಿದ್ದು, ಸಣ್ಣ ವಯಸ್ಸಿನಿಂದಲೇ ನೈತಿಕ ಮೌಲ್ಯಗಳನ್ನು ಕಲಿತವರು ಆತಂಕ, ಒತ್ತಡ, ಖಿನ್ನತೆಗೀಡಾಗುವುದಿಲ್ಲ ಎಂದು ವರದಿ ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!