ತೂಕ ಕಡಿಮೆ ಮಾಡಿಕೊಳ್ಳುವ ಶಸ್ತ್ರಚಿಕಿತ್ಸೆಯಿಂದ ಸಂಬಂಧಗಳ ಮೇಲೆ ಪರಿಣಾಮ! 
ಆರೋಗ್ಯ

ತೂಕ ಕಡಿಮೆ ಮಾಡಿಕೊಳ್ಳುವ ಶಸ್ತ್ರಚಿಕಿತ್ಸೆಯಿಂದ ಸಂಬಂಧಗಳ ಮೇಲೆ ಪರಿಣಾಮ!

ಶೀರ್ಷಿಕೆ ನೋಡುತ್ತಿದ್ದಂತೆಯೇ ಇದೆಂತಹ ವಿಚಿತ್ರ ಅನ್ನಿಸಿರಬೇಕಲ್ವಾ? ಆದರೂ ಹೊಸ ಅಧ್ಯಯನ ವರದಿಯ ಪ್ರಕಾರ ಇದು ಸತ್ಯ.

ಲಂಡನ್: ಶೀರ್ಷಿಕೆ ನೋಡುತ್ತಿದ್ದಂತೆಯೇ ಇದೆಂತಹ ವಿಚಿತ್ರ ಅನ್ನಿಸಿರಬೇಕಲ್ವಾ? ಆದರೂ ಹೊಸ ಅಧ್ಯಯನ ವರದಿಯ ಪ್ರಕಾರ ಇದು ಸತ್ಯ. 
ತೂಕ ಕಡಿಮೆ ಮಾಡಿಸಿಕೊಳ್ಳುವುದಕ್ಕೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವವರು ತಮ್ಮ ಸಂಗಾತಿಯಿಂದ ದೂರವಾಗುತ್ತಾರೆ ಅಥವಾ ವಿಚ್ಛೇದನ ಪಡೆಯುತ್ತಾರೆ ಎಂದು ಅಧ್ಯಯನ ವರದಿ ತಿಳಿಸಿದೆ. ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆಯಿಂದಾಗುವ ಲಾಭದ ಬಗ್ಗೆ ಸಹಲ್ಗ್ರೆನ್ಸ್ಕಾ ಅಕಾಡೆಮಿಯಿಂದ ಅಧ್ಯಯನ ನಡೆದಿದ್ದು, ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆಯಿಂದಾಗಿ ವ್ಯಕ್ತಿಯ ವೈಯಕ್ತಿಕ ಜೀವನದಲ್ಲಿಯೂ ಬದಲಾವಣೆಗಳಾಗಲಿವೆ ಎಂದು ತಿಳಿದುಬಂದಿದೆ.  
ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆಗೂ ಮುನ್ನ ಒಂತಿಯಾಗಿದ್ದವರು ನಂತರ ಸಂಗಾತಿಯನ್ನು ಪಡೆಯುತ್ತಾರೆ, ಇನ್ನೂ ಕೆಲವರು ಸಂಗಾತಿಯಿಂದ ದೂರವಾಗುತ್ತಾರೆ, ಸಂಗಾತಿಯಿಂದ ದೂರವಾಗುವುದು ಸಾಮಾನ್ಯದ ಸಂಗತಿ ಎಂದು ಸಂಶೋಧಕರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT