ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹೊರನಾಡು ಕನ್ನಡಿಗ

ಶ್ರೀ ನಾರಾಯಣ ಗುರು ವಿಜಯ ದರ್ಶನ ಅನುವಾದ ಬಿಡುಗಡೆ

Mainashree
Updated On : 6 Apr 2014, 10:34 am

ಮೂಲ್ಕಿ:  ದೆಹಲಿಯ ಕರ್ನಾಟಕ ಸಂಘದ ಆಶ್ರಯದಲ್ಲಿ ತುಳು ಸಿರಿ ಮತ್ತು ಬಿಲ್ಲವರ ಅಸೋಸಿಯೇಶನ್ ಸಹಯೋಗದೊಂದಿಗೆ ಇತ್ತೀಚೆಗೆ ಜರುಗಿದ ಸಮಾರಂಭದಲ್ಲಿ ಬಿಲ್ಲವ ಅಸೋಸಿಯೇಶನ್ ಪ್ರಕಾಶನದ ಶ್ರೀ ನಾರಾಯಣ ಗುರು ವಿಜಯ ದರ್ಶನ ಕನ್ನಡ ಕೃತಿಯ ಇಂಗ್ಲಿಷ್ ಅವತರಣಿಕೆ ಬಿಡುಗಡೆಗೊಳಿಸಲಾಯಿತು. ಅಧ್ಯಕ್ಷ ಜಯರಾಮ ಬನಾನ್ ಕೃತಿ ಬಿಡುಗಡೆಗೊಳಿಸಿದರು. ಕೃತಿಕಾರ, ಸಂಶೋಧಕ ಬಾಬು ಶಿವ ಪೂಜಾರಿ, ಅನುವಾದಕಿ ಮೂಲ್ಕಿಯ ಶ್ರೀ ನಾರಾಯಣ ಗುರು ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯೆ ಶಶಿಲೇಖಾ, ಲೇಖಕಿ, ಸಾಮಾಜಿಕ ಹೋರಾಟಗಾರ್ತಿ ಬಿ.ಎಂ. ರೋಹಿಣಿ, ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ, ತುಳು ಸಿರಿಯ ಸದಸ್ಯ ಪೂಜಾ ಪ್ರದೀಪ್, ಸಾಹಿತಿ ಡಾ. ಪುರುಷೋತ್ತಮ ಬಿಳಿಮಲೆ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement