ಸತೀಶ್ ಜಾರಕಿಹೊಳಿ ಮತ್ತು ಟಿ ರಘುಮೂರ್ತಿ 
ಸುದ್ದಿಗಳು

ಕಾಂಗ್ರೆಸ್ ಅಭ್ಯರ್ಥಿಗಳಿಗೆ ವಿಜಯಮಾಲೆ: ಸತೀಶ್ ಜಾರಕಿಹೊಳಿ ಭರ್ಜರಿ ಗೆಲುವು; ಚಳ್ಳಕೆರೆ ಟಿ ರಘುಮೂರ್ತಿಗೆ ಜಯ!

ಯಮಕನಮರಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ  ಸ್ಪರ್ಧಿಸಿದ್ದ ಸತೀಶ್ ಜಾರಕಿಹೊಳಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸುಮಾರು 40 ಸಾವಿರ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಮೇ 10 ರಂದು ಚುನಾವಣೆ ನಡೆದಿತ್ತು, ಇಂದು ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದೆ.

ಯಮಕನಮರಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ  ಸ್ಪರ್ಧಿಸಿದ್ದ ಸತೀಶ್ ಜಾರಕಿಹೊಳಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸುಮಾರು 40 ಸಾವಿರ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.

ಇನ್ನೂ ಚಳ್ಳಕೆರೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಟಿ ರಘುಮೂರ್ತಿ  16 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳು ಬಹುತೇಕ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುತ್ತಿದ್ದು, ಸ್ಪಷ್ಟ ಬಹುಮತ ದೊರೆಯುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!