ಬಿವೈ ವಿಜಯೇಂದ್ರ 
ಸುದ್ದಿಗಳು

ರಾಜ್ಯ ವಿಧಾನಸಭಾ ಚುನಾವಣೆ 2023: ಶಿಕಾರಿಪುರದಲ್ಲಿ ವಿಜಯೇಂದ್ರಗೆ ಮುನ್ನಡೆ

ತೀವ್ರ ಕುತೂಹಲ ಕೆರಳಸಿರುವ ಶಿಕಾರಿಪುರ ಕ್ಷೇತ್ರದಲ್ಲಿ ನಿರೀಕ್ಷೆಯಂತೆಯೇ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರು ಮುನ್ನಡೆ ಸಾಧಿಸಿದ್ದಾರೆ.

ಶಿವಮೊಗ್ಗ: ತೀವ್ರ ಕುತೂಹಲ ಕೆರಳಸಿರುವ ಶಿಕಾರಿಪುರ ಕ್ಷೇತ್ರದಲ್ಲಿ ನಿರೀಕ್ಷೆಯಂತೆಯೇ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರು ಮುನ್ನಡೆ ಸಾಧಿಸಿದ್ದಾರೆ.

ಕೆಲವು ನಿಮಿಷಗಳ ಹಿಂದಷ್ಟೇ ಪಕ್ಷೇತರ ಅಭ್ಯರ್ಥಿ ನಾಗರಾಜ ಗೌಡ ಸುಮಾರು 500 ಮತಗಳ ಅಂತರದಿಂದ ಮುಮದಿದ್ದರು. ಬಳಿಕ ಬಿವೈ ವಿಜಯೇಂದ್ರ 9,401 ಮತಗಳ ಅಂತರದಿಮದ ಮುನ್ನಡೆ ಸಾಧಿಸುತ್ತಿದ್ದಾರೆ.

ಸದ್ಯಕ್ಕೆ ಪಕ್ಷೇತರ ಅಭ್ಯರ್ಥಿ ನಾಗರಾಜ ಗೌಡ 7119 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಗೋಣಿ ಮಾಲತೇಶ್ 686 ಮತಗಳನ್ನಷ್ಟೇ ಪಡೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!