ಸಿಎಂ ಬೊಮ್ಮಾಯಿ 
ಸುದ್ದಿಗಳು

ರಾಜ್ಯ ವಿಧಾನಸಭಾ ಚುನಾವಣೆ 2023: ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿಗೆ ಮುನ್ನಡೆ

ರಾಜ್ಯದ ವಿಧಾನಸಭಾ ಚನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯದ ಹೈ-ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿರುವ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನ್ನಡೆ ಸಾಧಿಸಿದ್ದಾರೆ.

ಬೆಂಗಳೂರು: ರಾಜ್ಯದ ವಿಧಾನಸಭಾ ಚನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯದ ಹೈ-ವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿರುವ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನ್ನಡೆ ಸಾಧಿಸಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಅಂಚೆ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಯಾಸೀರ್ ಖಾನ್ ಪಠಾಣ್ ಸ್ಪರ್ಧಿಸಿದ್ದರೆ, ಜೆಡಿಎಸ್‌ನಿಂದ ಶಶಿಧರ್ ಯಲಿಗಾರ್ ಕಣಕ್ಕಿಳಿದಿದ್ದಾರೆ.

ಮುಖ್ಯಮಂತ್ರಿಯಾಗಿ ಶಿಗ್ಗಾಂವಿ ಕ್ಷೇತ್ರದಲ್ಲಿ ಜಯ ಗಳಿಸುವುದು ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯಾಗಿದೆ. 2008ರಿಂದ ಸತತವಾಗಿ ಶಿಗ್ಗಾಂವಿ ಕ್ಷೇತ್ರ ಪ್ರತಿನಿಧಿಸುತ್ತಿರುವ ಬಸವರಾಜ ಬೊಮ್ಮಾಯಿ ಕ್ಷೇತ್ರದಲ್ಲಿ ಉತ್ತಮ ಹಿಡಿತ ಹೊಂದಿದ್ದಾರೆ.

ಇದೀಗ ಎಲ್ಲರ ಗಮನ ಫಲಿತಾಂಶದ ಮೇಲೆ ನೆಟ್ಟಿದ್ದು, ಮುಖ್ಯಮಂತ್ರಿ ಸ್ಪರ್ಧಿಸಿರುವ ಕ್ಷೇತ್ರದಲ್ಲಿ ಜಯ ಗಳಿಸುವವರು ಯಾರು ಎಂಬ ಲೆಕ್ಕಾಚಾರ ಶುರುವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!