ಪತ್ನಿಯ ಕಿರುಕುಳ ತಡೆಯಲಾರದೆ ಮರ ಏರಿ ಕುಳಿತ ಪತಿ! 
ರಾಜ್ಯ

ಮೈಸೂರು: ಪತ್ನಿಯ ಕಿರುಕುಳ ತಡೆಯಲಾರದೆ ಮರ ಏರಿ ಕುಳಿತ ಪತಿ!

ಪತ್ನಿಯ ಕಿರುಕುಳ ತಡೆಯಲಾರದೆ ವೆಂಕಟೇಶ್ ಎಂಬ ವ್ಯಕ್ತಿ ತೆಂಗಿನ ಮರ ಏರಿ ಕುಳಿತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿರುವ ಘಟನೆ ಮೈಸೂರಿನ ಸರಸ್ವತಿ ಪುರಂ ನಲ್ಲಿ ನಡೆದಿದೆ.

ಮೈಸೂರು: ಪತ್ನಿಯ ಕಿರುಕುಳ ತಡೆಯಲಾರದೆ ವೆಂಕಟೇಶ್ ಎಂಬ ವ್ಯಕ್ತಿ  ತೆಂಗಿನ  ಮರ ಏರಿ ಕುಳಿತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿರುವ ಘಟನೆ ಮೈಸೂರಿನ ಸರಸ್ವತಿ ಪುರಂ ನಲ್ಲಿ ನಡೆದಿದೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮರವೇರಿ ಕುಳಿತಿರುವ ವ್ಯಕ್ತಿಯನ್ನು ಕೆಳಗಿಳಿಯುವಂತೆ ಮನವೊಲಿಕೆ ಮಾಡುತ್ತಿದ್ದಾರೆ. ಮರದಿಂದ ಕೆಳಗಿಳಿಯಲು ನಿರಾಕರಿಸಿರುವ ವೆಂಕಟೇಶ್ ಪತ್ನಿ ಹೊಡೆಯುತ್ತಾಳೆ, ಕಿರುಕುಳ ನೀಡುತ್ತಾಳೆ ಎಂದು ಆರೋಪಿಸಿದ್ದಾನೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವೆಂಕಟೇಶ್ ಅವರ ಪತ್ನಿ ಸುಶೀಲಾ, ಪತಿಗೆ ಮಾನಸಿಕ ಸಮಸ್ಯೆ ಇದೆ. ಅವರ ಹೆಸರಿನಲ್ಲೇ ಆಸ್ತಿ ಇದ್ದು, ಮಾನಸಿಕ ಸಮಸ್ಯೆ ಎದುರಿಸುತ್ತಿರುವುದರಿಂದ ಜೀವನ ನಿರ್ವಹಣೆ  ಕಷ್ಟವಾಗಿದೆ  ಎಂದು ಹೇಳಿದ್ದಾರೆ. 
ವೆಂಕಟೇಶ್ ನ ಸಂಬಂಧಿಕರು ಸಹ ಆತನನ್ನು ಮರ ಇಳಿಯುವಂತೆ ಮನವೊಲಿಕೆ ಮಾಡಲು ಯತ್ನಿಸುತ್ತಿದ್ದಾರೆ. ಯಾವುದೇ ಮನವೊಲಿಕೆಗೂ ಜಗ್ಗದ ವೆಂಕಟೇಶ್ ರೆಬೆಲ್ ಸ್ಟಾರ್ ಅಂಬರೀಶ್ ಬಂದರೇನೆ ಮರದಿಂದ ಕೆಳಗಿಳಿಯುವುದಾಗಿ ತಿಳಿಸಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!