ಮೃತ ಹಮೈದ್‌ ಹುಸೇನ್‌ (ಚಿತ್ರಕೃಪೆ: ಫೇಸ್ ಬುಕ್) 
ರಾಜ್ಯ

ಚಾರಣಕ್ಕೆ ತೆರಳಿದ್ದ ಪತ್ರಕರ್ತನ ಸಾವು

ಚಾರಣಕ್ಕೆ ತೆರಳಿದ್ದ ಯುವ ಪತ್ರಕರ್ತನೋರ್ವ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ...

ಮಂಗಳೂರು: ಚಾರಣಕ್ಕೆ ತೆರಳಿದ್ದ ಯುವ ಪತ್ರಕರ್ತನೋರ್ವ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.

ಶುಕ್ರವಾರ ಯುಗಾದಿ ಹಬ್ಬದ ಪ್ರಯುಕ್ತ ಕಚೇರಿ ರಜೆ ಇದ್ದಿದ್ದರಿಂದ ಚಾರಣಕ್ಕೆ ತೆರಳಿದ್ದ ಪ್ರಜಾವಾಣಿ ಪತ್ರಿಕೆಯ ಮಂಗಳೂರು ವರದಿಗಾರ ಹಮೈದ್‌ ಹುಸೇನ್‌ (27) ಚಾರ್ಮಾಡಿ ಅರಣ್ಯ  ಪ್ರದೇಶದಲ್ಲಿ ಚಾರಣಕ್ಕೆ ತೆರಳಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ.

ಶುಕ್ರವಾರ ಮಧ್ಯಾಹ್ನ ಸ್ನೇಹಿತರೊಂದಿಗೆ ಚಾರಣಕ್ಕೆ ತೆರಳಿದ್ದಾಗ ಹಮೀದ್ ಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಬೆಳ್ತಂಗಡಿಯ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಯಿತಾದರೂ  ಮಾರ್ಗ ಮಧ್ಯೆಯೇ ಹುಸೇನ್‌ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ವಿವಿಧ ಪತ್ರಿಕೆಯ ಒಟ್ಟು 36 ಮಂದಿ ಪತ್ರಕರ್ತರು ಚಾರಣಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದೆ.

Very sad to hear that young journalist Haimad Husain (28) passed away today afternoon... He was very close friend of mine. RIP...

Posted by Kishan Rajput on Friday, April 8, 2016

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!