ಮರ್ಯಾದಾ ಹತ್ಯೆ 
ರಾಜ್ಯ

ಮಂಡ್ಯದಲ್ಲಿ ಯುವಕನ ನಿಗೂಢ ಸಾವು: ಮರ್ಯಾದಾ ಹತ್ಯೆ ಶಂಕೆ

ಇತ್ತೀಚೆಗಷ್ಟೇ ದಲಿತ ಯುವಕನೊಂದಿಗೆ ಮಗಳು ಪ್ರೀತಿಯಲ್ಲಿ ಬಿದ್ದಿದ್ದಾಳೆ ಎಂಬ ಕಾರಣಕ್ಕೆ ಮಂಡ್ಯದಲ್ಲಿ ಮೋನಿಕಾಳನ್ನು ಪೋಷಕರೇ ಹತ್ಯೆ...

ಮಂಡ್ಯ: ಇತ್ತೀಚೆಗಷ್ಟೇ ದಲಿತ ಯುವಕನೊಂದಿಗೆ ಮಗಳು ಪ್ರೀತಿಯಲ್ಲಿ ಬಿದ್ದಿದ್ದಾಳೆ ಎಂಬ ಕಾರಣಕ್ಕೆ ಮಂಡ್ಯದಲ್ಲಿ ಮೋನಿಕಾಳನ್ನು ಪೋಷಕರೇ ಹತ್ಯೆ ಮಾಡಿದ ಪ್ರಕರಣ ಇನ್ನು ಹಸಿರಿರುವಾಗಲೇ ಸಿಂದಘಟ್ಟ ಎಂಬಲ್ಲಿ ದಲಿತ ಯುವಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಇದೊಂದು ಮರ್ಯಾದಾ ಹತ್ಯೆ ಎನ್ನುವ ಶಂಕೆ ವ್ಯಕ್ತವಾಗಿದೆ.

ಜಿಲ್ಲೆಯ ಕೆ.ಆರ್ .ಪೇಟೆ ತಾಲೂಕಿನ ಸಿಂದಘಟ್ಟದ ನಾಗೇಶ್ ಮೃತ ದುರ್ದೈವಿ. ಈತನ ವಿರುದ್ಧ ದಲಿತ ಯುವತಿಯನ್ನು ಪ್ರೀತಿಸಿ ಆಕೆ ಗರ್ಭವತಿಯಾಗಲು ಕಾರಣವಾಗಿದ್ದ ಎಂದು ಕೆಆರ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಆತ ನಿಗೂಢವಾಗಿ ನಾಪತ್ತೆಯಾಗಿದ್ದ.

ಮಂಗಳವಾರ ಸಂಜೆ ಊರಿಗೆ ವಾಪಾಸಾಗಿದ್ದ ಆತ ನಿಗೂಢವಾಗಿ ಸಾವನ್ನಪ್ಪಿದ್ದು ಮರ್ಯಾದಾ ಹತ್ಯೆ ನಡೆದಿದೆ ಎಂದು ಶಂಕಿಸಲಾಗಿದೆ. ಕೆ.ಆರ್‌ ಪೇಟೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!